21.9 C
ಪುತ್ತೂರು, ಬೆಳ್ತಂಗಡಿ
October 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಗುರುವಾಯನಕೆರೆ ಇಲ್ಲಿ ವಾರ್ಷಿಕ ದಿಕ್ರ್ ಹಲ್ಖಾ ಸಮಾವೇಶ, ಮತಪ್ರವಚನ ಹಾಗೂ ಉನ್ನತ ವ್ಯಾಸಂಗಕ್ಕೆ ತೆರಳುವ ದರ್ಸ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಫೆ.17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya
ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ. ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುಧೀರ್ಘ ಸೇವೆಯ ನಂತರ ಸರ್ಕಾರಿ ಸೇವೆಗೆ ವಯೋ ನಿವೃತ್ತಿ ಹೊಂದಿದ ಅಬ್ದುಲ್...
Uncategorized

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ ಆಶ್ರಯದಲ್ಲಿ ಫೆ.26 ರಂದು...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya
ಬಳಂಜ: ಬಿವಿಎಲ್ ಬಳಂಜ ವಾಲಿಬಾಲ್ ಕ್ಲಬ್ ವತಿಯಿಂದ, ದಿಮಿಸೋಲೆ ತಂಡದ ಸಹಕಾರದಲ್ಲಿ ನಡೆದ ವಾಲಿಬಾಲ್ ಪಂದ್ಯದಲ್ಲಿ ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್ ತಂಡವು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ವಿಜೇತ ತಂಡದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ನಾಲ್ಕು...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
ವೇಣೂರು: ತಾಲೂಕಿನ ದೊಡ್ಡ ವಿಸ್ತಾರವನ್ನು ಹೊಂದಿರುವ ಎಂಟು ಗ್ರಾಮಗಳನ್ನು ಒಳಗೊಂಡಿರುವ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ 12 ರಲ್ಲಿ 12 ಸಹಕಾರಿ ಭಾರತಿ ಅಭ್ಯರ್ಥಿಗಳು ವಿಜಯಶಾಲಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ನಿವಾಸಿ ರಘು ನಿಧನ

Suddi Udaya
ಕಲ್ಮoಜ : ಕಲ್ಮಂಜ ಗ್ರಾಮ ನಿವಾಸಿ ರಘು (62 ವರ್ಷ )ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 19 ರಂದು ನಿಧನರಾದರು. ಮೃತರು ಪತ್ನಿ ಸುಂದರಿ, ಮಕ್ಕಳಾದ ಧನಂಜಯ, ಮಧುರಾಜ್, ಲೋಹಿತ್, ಬೆಳ್ತಂಗಡಿ ಶಾಸಕರಾದ ಹರೀಶ್...
Uncategorized

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya
ಉಜಿರೆ: ಉಜಿರೆ ಗ್ರಾಮದ ಅರಿಪ್ಪಾಡಿ ಮಠದ ನಿವಾಸಿ ಬಾಲಕೃಷ್ಣ ಅರಿಪ್ಪಾಡಿತ್ತಾಯ ( 84ವ ) ಅವರು ವಯೋ ಸಹಜ ಅಸೌಖ್ಯದಿಂದ ಇಂದು ಬೆಳಗ್ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಗ್ರಾಮ ಗ್ರಾಮಕರಣಿಕರಾಗಿ ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ ಪವಿತ್ರ ಸ್ನಾನಗೈದರು....
error: Content is protected !!