22.6 C
ಪುತ್ತೂರು, ಬೆಳ್ತಂಗಡಿ
March 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya
ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಕ್ಷೇತ್ರಗಳಲ್ಲಿ ಒಂದಾದ ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ 3 ರಂದು ವಿಜೃಂಭಣೆಯಿಂದ ನಡೆಯಿತು. ಫಲ್ಗುಣಿ ನದಿ ತಟದಲ್ಲಿರುವ ಈ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜಿ ಇಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ, ಉದ್ಯಮಿ ಶೇಖರ್ ದೇವಾಡಿಗ ಇವರ ಸಹಕಸರದೊಂದಿಗೆ ಎಲ್.ಕೆ.ಜಿ ಮತ್ತು ಯು‌‌.ಕೆ.ಜಿ ಮಕ್ಕಳಿಗೊಸ್ಕರ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸವನ್ನು ದೀಪ್ತಿ ಶೇಖರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು...
ಗ್ರಾಮಾಂತರ ಸುದ್ದಿ

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya
ಕುವೆಟ್ಟು: ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿಯಾದ ಘಟನೆ ಜ 6 ರoದು ಬೆಳಿಗ್ಗೆ ನಡೆದಿದೆ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಮದ್ದಡ್ಕ ಪೇಟೆಯಲ್ಲಿ ಅಟೋ ರಿಕ್ಷಾ ಅಡ್ಡ ಬoದ ಕಾರಣ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ)ಬೆಳ್ತಂಗಡಿ ತಾಲೂಕು ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೀತಿಯ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya
ನಡ ಸ. ಹಿ. ಪ್ರಾ. ಶಾಲೆ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಇಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಇವರನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಗೌರವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya
ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ 4 ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಮಾತನಾಡಿ ಸಂಘಟನೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya
ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36 ನೇ ಅಧ್ಯಕ್ಷೆಯಾಗಿ ಹಾಗೂ ದ್ವಿತೀಯ ಮಹಿಳಾ ಅಧ್ಯಕ್ಷೆಯಾಗಿ ಜೇಸಿ ಸಾಯಿಸುಮಾ ಎಂ. ನಾವಡ ಹಾಗೂ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜ.4 ರಂದು ಮಡಂತ್ಯಾರಿನ ಗಣಪತಿ ಮಂಟಪದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅತೀ ಹೆಚ್ಚು ಕ್ರಿಶ್ಚಿಯನ್ ಮತದಾರರನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರ ಗೆಲುವಿನ ಹಿಂದೆ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನ ಪಿಲಿಕುಳದ ಸ್ಕೌಟ್ ಗೈಡ್...
error: Content is protected !!