23.4 C
ಪುತ್ತೂರು, ಬೆಳ್ತಂಗಡಿ
March 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಸಮಿತಿ ಲಾಯಿಲ ಇದರ ವತಿಯಿಂದ ಫೆ.7ರಂದು ನಡೆಯುವ ಹತ್ತನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya
ಅರಸಿನಮಕ್ಕಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರಳವಾಗಿರುವ ವಿಠ್ಠಲ ದೇವಸ್ಥಾನಗಳ ಪೈಕಿ ಒಂದಾಗಿರುವ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನವು ನವೀಕರಣಗೊಳ್ಳುತ್ತಿದ್ದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರು ಶಾಸಕರ ಅನುದಾನದಲ್ಲಿ 5...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya
ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಬಳಂಜ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ, ಕಾರ್ಯದರ್ಶಿಯಾಗಿ ಭಾಸ್ಕರ್ ಶೆಟ್ಟಿ ಕಜೆ ಕೋಡಿ, ಉಪಾಧ್ಯಕ್ಷರಾಗಿ ಪ್ರಣಮ್ ಶೆಟ್ಟಿ,, ಭಾಸ್ಕರ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya
ಬೆಳ್ತಂಗಡಿ: ಡಿ. 29ರಂದು ಕದ್ರಿ ವಿಶ್ವೇಶತೀರ್ಥ ವೇದಿಕೆಯಲ್ಲಿ ಜರುಗಿದ ಪೇಜಾವರ ವಿಶ್ವೇಶತೀರ್ಥ ನಮನ -2025 ಕಾರ್ಯಕ್ರಮದಲ್ಲಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ವತಿಯಿಂದ ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya
ಮಡಂತ್ಯಾರು: ಇಲ್ಲಿಯ ಸೋಣಂದೂರುನಲ್ಲಿ ಸುಮಾರು 40-50 ವರ್ಷದ ಅಪರಿಚಿತ ವ್ಯಕ್ತಿಯ ಶವ ಜ.1ರಂದು ಸಂಜೆ ಪತ್ತೆಯಾಗಿದೆ. ಸ್ಥಳೀಯರೊಬ್ಬರು ಇದನ್ನು ಗಮನಿಸಿ ಪುಂಜಾಲಕಟ್ಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರ ವಾರೀಸುದಾರರು ಇದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya
ಬೆಳ್ತಂಗಡಿ : ವನ್ಯಜೀವಿ ವಿಭಾಗದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಹುಲಿ ಗಣತಿ ಪ್ರಕ್ರಿಯೆ ಆರಂಭವಾಗುವ ಹಿನ್ನೆಲೆಯಲ್ಲಿ ಜ.5 ರಿಂದ ಗಡಾಯಿಕಲ್ಲು, ನೇತ್ರಾವತಿ ಪೀಕ್,ಬಂಡಾಜೆ ಫಾಲ್ಸ್, ಬೊಳ್ಳೆ ಫಾಲ್ಸ್ ,ಕಡಂಬ ಗುಂಡಿ ಫಾಲ್ಸ್ ಗಳು ಚಾರಣ ಪ್ರಿಯರಿಗೆ...
ವರದಿಸಂಘ-ಸಂಸ್ಥೆಗಳು

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

Suddi Udaya
ಬೆಳ್ತಂಗಡಿ: ನೊಂದ ಕುಟುಂಬಕ್ಕೆ ,ಕಲಾ ಮನಸ್ಸಿಗೆ ಶಕ್ತಿ ತುಂಬುವ ಸಂಘಟನೆ ಯುವವಾಹಿನಿ ಆಗಿದ್ದು ಇದರ ಸೇವೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇದು ದೇವರ ಸೇವೆ. ಇಂತಹ ಸಂಘಟನೆಗೆ ರಾಜಕೀಯ ನಂಟು ಬರಬಾರದು ಎಂದು ಬಂಗೇರ ಬ್ರಿಗೇಡ್...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya
ಕಲ್ಮಂಜ: ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮದ ಗುರುನಮನ ಕಾರ್ಯಕ್ರಮವು ಜ.4ರಂದು ಜ್ಞಾನದೀಪ ಸಭಾಂಗಣದಲ್ಲಿ ಜರುಗಿತು.ಸಭಾಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ನಾವೂರ ಆರೋಗ್ಯ ಕ್ಲಿನಿಕ್ ನ ವೈದ್ಯಾಧಿಕಾರಿ...
ಗ್ರಾಮಾಂತರ ಸುದ್ದಿವರದಿ

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya
ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಹೊಸ ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಇದೀಗ ತಡ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಓರ್ವ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ...
error: Content is protected !!