Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಬೆಳ್ತಂಗಡಿ: ಆ.8ರಂದು ನಡೆದ ಶ್ರಮದಾನವು ಯಶಸ್ವಿಯಾಗಿದ್ದು ಸಾರ್ವಜನಿಕರಿಂದ ಪ್ರಶಂಸೆಗಳ ಮಹಾಪೂರವೇ ಹರಿದು ಬಂತು. ಅಲ್ಲಲ್ಲಿ ಉಂಟಾದ ದೊಡ್ಡ ದೊಡ್ಡ ಗಾತ್ರದ ಗುಂಡಿಗಳನ್ನು ಕಲ್ಲು ಮತ್ತು ಜಲ್ಲಿಗಳನ್ನು ಹಾಕಿ ...

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಆಗಸ್ಟ್ 5ರಂದು ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ...

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ...

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಚಾಮಾ೯ಡಿ: ಚಾರ್ಮಾಡಿ ಕೊಳಂಬೆಯಲ್ಲಿ 5 ವರ್ಷಗಳ ಹಿಂದೆ ಆಗಸ್ಟ್ 9ರಂದು ಪ್ರವಾಹದಿಂದ ಅವಾಂತರ ಸೃಷ್ಟಿಸಿದ್ದ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ...

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಬೆಳ್ತಂಗಡಿ : ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ...

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ. 7 ರಂದು ಶಾಲಾ ಮಟ್ಟದ ಪ್ರತಿಭಾ ಕಾರಂಜಿಯು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ...

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ...

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ. ಇವರು ...

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಮೇಲಂತಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ ತಾಲೂಕು ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯರಾದ ಯಶೋಧರವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಮಂಜೂರಾದ ...

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಆರೋಪಿಯು ಬೈದು ಜೀವ ಬೆದರಿಕೆ ಹಾಕಿದ ಘಟನೆ ಆ.6ರಂದು ನಡೆದಿದೆ. ಘಟನೆ ವಿವರ: ಧರ್ಮಸ್ಥಳ ಗ್ರಾಮದ ಶ್ರೀಮತಿ ...

error: Content is protected !!