September 15, 2026

Author : Suddi Udaya

ತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿ

ಕೆಐಒಸಿಎಲ್ ನೌಕರರ ಬೇಡಿಕೆಗಳನ್ನು ತಕ್ಷಣ ಈಡೇರಿಸಿ; ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು: ಬಿಎಂಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು.

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ಸಂಯೋಜಿತ ಕುದ್ರೆಮುಖ್ ಮಜ್ದೂರ್ ಸಂಘ ವತಿಯಿಂದ ಕೆಐಒಸಿಎಲ್ (KIOCL) ನೌಕರರ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು. 25 ರಂದು ಕೆಐಒಸಿಎಲ್ ಮುಖ್ಯ ದ್ವಾರದ ಎದುರು...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಖೋಟಾನೋಟು ಪತ್ತೆ ಪ್ರಕರಣ: ಗುರುವಾಯನಕೆರೆ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ

Suddi Udaya
ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರಮದಾನದ ಮೂಲಕ ಐತನಡ್ಕ ಸೇತುವೆ ಪರಿಸರ ಸ್ವಚ್ಛಗೊಳಿಸಿದ ಗ್ರಾಮಸ್ಥರು-ಪೊದೆಗಳಿಂದ ಸಂಚಾರಕ್ಕೆ ಉಂಟಾಗಿದ್ದ ತೊಂದರೆ ನಿವಾರಣೆ-ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಐತನಡ್ಕ ಪಲ್ಗುಣಿ ನದಿಯ ಸೇತುವೆಯ ಎರಡೂ ಬದಿಗಳಲ್ಲಿ ಪೊದೆಗಳು ಬೆಳೆದು ನಿಂತ ಪರಿಣಾಮ ಸಾರ್ವಜನಿಕರು ನಡೆದುಕೊಂಡು ಹೋಗಲು ಹಾಗೂ ವಾಹನ ಸವಾರರು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಯನ್ನು ಮನಗಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಬಜಿಲ ನಿವಾಸಿ ನಾರಾಯಣ ಗೌಡ ನಿಧನ

Suddi Udaya
ಕನ್ಯಾಡಿ || : ಕಲ್ಮಂಜ ಗ್ರಾಮದ ಬಜಿಲ ನಿವಾಸಿ, ಧರ್ಮಸ್ಥಳದಲ್ಲಿ ವ್ಯಾಪಾರಸ್ಥರಾಗಿದ್ದ ನಾರಾಯಣ ಗೌಡ ಬಜಿಲ (81ವ) ಇವರು ಅಲ್ಪ ಕಾಲದ ಅಸೌಖ್ಯದಿಂದ ಜು.24ರಂದು ನಿಧನರಾದರು. ಮೃತರು ಪತ್ನಿ ಡೀಕಮ್ಮ, ಮಕ್ಕಳಾದ ಜಯಾನಂದ ಗೌಡ,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ- ಶಾಸಕರ ನೇತೃತ್ವದಲ್ಲಿ ಸಭೆ :ವಾಹನ ಚಾಲಕರಿಗೆ, ಅಂಗಡಿ ಮಾಲಕರಿಗೆ ತೊಂದರೆ ಉಂಟಾಗದಂತೆ ಹೆದ್ದಾರಿ ಬದಿ ಗುರುತು ಹಾಕಿ ರಿಕ್ಷಾ ಪಾರ್ಕಿಂಗ್ ಗೆ ವ್ಯವಸ್ಥೆ: ಶಾಸಕರ ಭರವಸೆ

Suddi Udaya
ಬೆಳ್ತಂಗಡಿ:ಉಜಿರೆ ಪೇಟೆಯಲ್ಲಿ ರಿಕ್ಷಾ ಪಾರ್ಕಿಂಗ್ ಗೆ ಉಂಟಾಗಿರುವ ಸಮಸ್ಯೆ ಕುರಿತು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜು.25ರಂದು ಬೆಳ್ತಂಗಡಿಯ ಎಸ್‌ ಡಿಎಂ ಕಲಾಮಂದಿರದಲ್ಲಿ ಸಭೆ ಜರುಗಿತು. ಉಜಿರೆಯಲ್ಲಿ ರಿಕ್ಷಾ ಪಾರ್ಕಿಂಗ್ ಬಹುಕಾಲದ ಸಮಸ್ಯೆಯಾಗಿದ್ದು ಇದೀಗ...
ನಿಧನಬೆಳ್ತಂಗಡಿವರದಿ

ಬಜಿರೆ: ಶ್ಯಾಮ ಹೆಗ್ಡೆ ಪೊಂಗರ್ತ್ಯಾರ್ ನಿಧನ

Suddi Udaya
ಬಜಿರೆ: ಹೊಸಪಟ್ಣ ದಿ. ಪದ್ಮಯ್ಯ ಹೆಗ್ಡೆ ಯವರ ಪುತ್ರ ಪೊಂಗರ್ತ್ಯಾರ್ ಶ್ಯಾಮ ಹೆಗ್ಡೆ ಇವರು ಜು.26ರಂದು ನಿಧನರಾದರು. ಮೃತ ರು ಉತ್ತಮ ಕೃಷಿಕರಾಗಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ ಗಿರಿಜಾ, ಪುತ್ರ ರಂಜಿತ್ ಹೆಗ್ಡೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾರ್ಗಿಲ್ ವಿಜಯೋತ್ಸವಕ್ಕೆ ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಿಂದ ದೇಶಭಕ್ತಿಯ ನಮನ: ಬೈಕ್ ರ್ಯಾಲಿ ಮೂಲಕ ವೀರ ಯೋಧರ ತ್ಯಾಗ-ಬಲಿದಾನಕ್ಕೆ ಗೌರವ

Suddi Udaya
ಬೆಳ್ತಂಗಡಿ:ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬೆಳ್ತಂಗಡಿಯ ಟಿವಿಎಸ್ ಲೋಬೋ ಮೋಟಾರ್ಸ್ ವತಿಯಿಂದ ದೇಶಭಕ್ತಿ ಸಾರುವ ಬೈಕ್ ರ್ಯಾಲಿ ಹಾಗೂ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವು ಜು 26ರಂದು ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya
ಬೆಳ್ತಂಗಡಿ: ನಮ್ಮ ಬೆಳ್ತಂಗಡಿ, ನಮ್ಮ ಹೆಮ್ಮೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಅಸಾಧ್ಯ ಎಂಬಂತೆ ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳು ನಿರ್ಮಾಣಗೊಂಡಿದೆ. ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರರ ಕನಸಿನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಾಗಲಕೋಟೆಯಲ್ಲಿ ಐದೂವರೆ ಕೋಟಿ ಮೌಲ್ಯದ ಮಾದಕ ಎಂಡಿಎಂಎ ವಶ ಪ್ರಕರಣ: ಅಂಬುಲೆನ್ಸ್ ಚಾಲಕ ಬೆಳ್ತಂಗಡಿಯ ಜಲೀಲ್ ಬಾಬಾ ವಿರುದ್ದ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂ.‌ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ರಿ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಅವರ...
ಅಭಿನಂದನೆಗ್ರಾಮಾಂತರ ಸುದ್ದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳುನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಧಾನ...
error: Content is protected !!