23.8 C
ಪುತ್ತೂರು, ಬೆಳ್ತಂಗಡಿ
October 21, 2026

Author : Suddi Udaya

ಬೆಳ್ತಂಗಡಿವರದಿ

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
ಬೆಳ್ತಂಗಡಿ,: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಜಪಾನ್ ಮೂಲದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವೇದಿಕೆ ಸಿ.ಡಬ್ಲ್ಯೂ.ಬಿ. (Community Work beyond Borders) ವತಿಯಿಂದ ಕಾಂಬೋಡಿಯಾ ಹಾಗೂ ಜಪಾನ್ ದೇಶದ ವಿದ್ಯಾರ್ಥಿಗಳನ್ನು ಒಳಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಡಿ. 24) ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya
ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು.  ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಡಿ.24ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕ್ರಿಸ್ಮಸ್ ದಿನದ ಮಹತ್ವ, ಗುಂಪು ಗಾಯನ ಹಾಗೂ ಸಂತ ಕ್ಲೋಸ್ ಆಗಮನದ ಪ್ರಸ್ತುತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya
ಉಜಿರೆ : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವೆಯ ಮನೋಭಾವನೆ ಉತ್ಕಟವಾಗಿದ್ದು ಆರಂಭದಲ್ಲಿ ಎಂತಹ ವ್ಯಕ್ತಿತ್ವ ಇದ್ದರೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಜೀವನಕ್ಕೆ ಅಡಿ ಇಟ್ಟ ನಂತರ ಅವರ ಜೀವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya
ಬೆಳಾಲು : ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಾಲುಗುತ್ತು ದೊಂಪದಪಲ್ಕೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪ್ರಾರ್ಥನೆಗೈದು ಅಲಕೆದಡ್ಡ ಶ್ರೀ ಬಾಬು ಗೌಡ ಹಸಿರುವಾಣಿ ಹೊರಕಾಣಿಕೆ ಗೆ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ಕೆಳಅಂತಸ್ತಿನ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya
ಬೆಳ್ತಂಗಡಿ ತಾಲೂಕಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಕಾರ್ಯಕ್ರಮವನ್ನು ಡಿ.23 ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. ವೀರಭದ್ರಪ್ಪ ಎ.ಡಿ.ಸ.ಕೃ.ನಿ., ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ , ರೈತರು ಇತ್ತೀಚೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya
ಬಂದಾರು ಗ್ರಾಮ ಪಂಚಾಯಿತಿ ನಲ್ಲಿ ನಡೆದ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಉಷಾ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ್ ಸುರಕ್ಷಾ, ಪ್ರಧಾನ ಮಂತ್ರಿ...
error: Content is protected !!