ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್
ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು. ಕಾಂಗ್ರೆಸ್ ಕಛೇರಿಗೆ ಭೇಟಿ: ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ...