Suddi Udaya
ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ
ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ. ಇದರ ಆಮಂತ್ರಣ ...
ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ಶಾಲಾ ಶಿಕ್ಷಣ ಹಾಗೂ ಸಾಕ್ಷಾರತಾ ಇಲಾಖೆ ಇದರ ಸಹಭಾಗಿತ್ವದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ...
ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬೆಳಾಲು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಬೆಳ್ತಂಗಡಿ ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ (ರಿ )ಬೆಳ್ತಂಗಡಿ ಮತ್ತು ...
ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ
ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ...
ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ...
ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ
ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಹುಮಾನ ಮೊತ್ತ: ...
ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ...
ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ
ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಿಶೋರ್ ಪಿ. ...
ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ
ಉಜಿರೆ: 2024 25 ನೇ ಸಾಲಿನ ಮೊದಲನೇ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ವರ್ಷದ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...
ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಅಯೋಜನೆಯಲ್ಲಿ ಆ.6 ರಂದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ, ಸೈಂಟ್ ...