April 11, 2025

Author : Suddi Udaya

ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya
ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ. ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya
ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ...
ಸಾಧಕರು

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ಅಭಿನಂದನಾ ಸಮಾರಂಭ ಮಾ.31ರಂದು ಸಂಜೆ ಕುತ್ಯಾರು ದೇವಸ್ಥಾನದ ವಠಾರದಲ್ಲಿ ಜರುಗಿತು. ಮಾಜಿ ಸೈನಿಕರ ಸಂಘ...
ತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya
ಉಜಿರೆ:ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಕಳೆದ 35 ವರುಷಗಳಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಕುಮಾರ್ ಹೆಗ್ಡೆ ಬಿ ಎ ಅವರು ಕಾಲೇಜಿನ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿದ್ದಾರೆ. ಡಾ. ಎ ಜಯಕುಮಾರ್ ಶೆಟ್ಟಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya
ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ . ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಮಾ.27ರಿಂದ ನಾಲ್ಕು ದಿನಗಳ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಉದ್ಘಾಟಕರಾಗಿ ಮಕ್ಕಳ ಹಕ್ಕುಗಳ ಸಮನ್ವಯ ಅಧಿಕಾರಿಯಾದ ವಿನೋದ್ ಕಲ್ಲಾಜೆ ಆಗಮಿಸಿದ್ದರು. ಮುಖ್ಯ...
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya
ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ...
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya
ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya
ಉಜಿರೆ:ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಅರೋಗ್ಯ ಮಾಹಿತಿ ಎಂಬ ವಿಷಯದ...
error: Content is protected !!