ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ನಿರ್ಮಾಣದಲ್ಲಿ ಬೊಳ್ಳಾಜೆಯಲ್ಲಿ ನೆಲೆ ನಿಂತ ಕಾರಣಿಕ ಬೊಳ್ಳಾಜ್ಜನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಬಳಂಜ ಬಿಲ್ಲವ ಸಂಘದ ಶ್ರೀ ಗುರು ಪೂಜೋತ್ಸವ ಕಾರ್ಯಕ್ರಮದಲ್ಲಿ...
ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಶಾಸಕರಾದ...
ಬೆಳ್ತಂಗಡಿ:ನಾರಾವಿ ರಾಜ್ಯ ಹೆದ್ದಾರಿ ವಿಸ್ತರೀಕರಣ ಕಾಮಗಾರಿ ಪ್ರಯುಕ್ತ ಫೆ 21ರಂದು ಮತ್ತು ಫೆ. 24 ರಂದು ಬೆಳಿಗ್ಗೆ 9:30 ರಿಂದ ಸಂಜೆ 5:30 ಗಂಟೆವರೆಗೆ 110/11 ಕೆ.ವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ...
ಬೆಳ್ತಂಗಡಿ: ತಾಲೂಕು ಕುಲಾಲ-ಕುಂಬಾರ ಸಮುದಾಯದ ಭವನ ನಿರ್ಮಾಣಕ್ಕೆ ಈಗಾಗಲೇ ರೂ. ೧.೭೫ ಕೋಟಿ ಅನುದಾನ ಒದಗಿಸಿದ್ದೇನೆ. ಇದರಲ್ಲಿ ರೂ. ೨೫ ಲಕ್ಷ ಈಗಾಗಲೇ ಮಂಜೂರುಗೊಂಡಿದೆ. ತಾಲೂಕಿನ ಕುಲಾಲ ಕುಂಬಾರ ಸಮುದಾಯ ನನ್ನ ಕುಟುಂಬ ಸದಸ್ಯರಂತಿದ್ದು,...
ಬೆಳ್ತಂಗಡಿ: ಪತ್ರಕರ್ತ ಪದ್ಮನಾಭ ವೇಣೂರು ಸ೦ಪಾದಕತ್ವದ ಕುಲಾಲ ಕು೦ಬಾರರ ಧ್ವನಿ www.sarvajnavani.com ಕನ್ನಡ ವೆಬ್‌ಸೈಟ್‌ನ್ನು ಇತಿಹಾಸ ಪ್ರಸಿದ್ಧ ಅಜಿಲ ಸೀಮೆಗೆ ಒಳಪಟ್ಟ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. ೧೯ರಂದು ಪೂಜ್ಯ ತಿಮ್ಮಣ್ಣರಸರಾದ ಡಾ|...
ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ. ಮೂಡಬಿದ್ರೆಯ ಕಾಲೇಜಿನಲ್ಲಿ...
ಬಣಕಲ್: ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಪಾದಯಾತ್ರೆಗೆ ಹೊರಟಿದ್ದ22 ವರ್ಷದ ಲವ ಕಾಣೆಯಾಗಿದ್ದಾನೆ. ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು50ಜನರ ಪಾದಯಾತ್ರಿ ತಂಡದ ಜೊತೆ...
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ,ಶ್ರೀ ಗುರುಪೂಜೆ,ಶ್ರೀ ಸರ್ವೇಶ್ವರಿ ದೇವಿಯ ಪೂಜೆ ಹಾಗೂ...
ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ...
ನವಶಕ್ತಿ ಫ್ರೆಂಡ್ಸ್ ಬೆಳ್ತಂಗಡಿ ಅರ್ಪಿಸುವ ಕಾಶಿ ಪ್ಯಾಲೇಸ್ ಉಜಿರೆ ಪ್ರಾಯೋಜಕತ್ವ ದಲ್ಲಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾರಥೋತ್ಸವ ಪ್ರಯುಕ್ತ ಯೋಧರಿಗೊಂದು ನಮನ ಹಾಗೂ ಸಂಗೀತ ಸಂಭ್ರಮ ಫೆ.20ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ...