ಬಂದಾರು:ಜ 24:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಬಂದಾರು ಕಾರ್ಯಕ್ಷೇತ್ರ ದಲ್ಲಿ “ರೈತ ಕ್ಷೇತ್ರ ಪಾಠ ಶಾಲೆ ” ಕಾರ್ಯಕ್ರಮದಡಿಯಲ್ಲಿ ತರಕಾರಿ ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವು ಪುಯಿಲ ಸೇಸಪ್ಪ ಗೌಡರ...
ಗೇರುಕಟ್ಟೆ : ಕಳಿಯ ಗ್ರಾಮದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಕ್ಕೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ರವರು. ಜ.23 ರಂದು ಗೇರುಕಟ್ಟೆ ಯಲ್ಲಿ ನೆರವೇರಿಸಿದರು. ಕುಂಠಿನಿ ವೇ.ಮೂ. ರಾಘವೇಂದ್ರ...
ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ಯುವಕ ಶ್ರೀಧರ್ ಅವರ ಅಮಾನುಷ ಕೊಲೆಯನ್ನು...
ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಧ್ಯಕರಾದ ಜೇಸಿ ಕಿರಣ್ ಕುಮಾರ್ ಶೆಟ್ಟಿ ಅವರ ಮನೆಯಲ್ಲಿ ನಡೆದ ಕುಟುಂಬೊಸ್ಸವ ಕಾರ್ಯಕ್ರಮದಲ್ಲಿ ಒಂದು ಅನೂಹ್ಯವಾದ ಪ್ರಯತ್ನವನ್ನು ಮಾಡಿದೆ. ಸೆಲ್ಯೂಟ್ ದ ಸೈಲೆಂಟ್ ವರ್ಕರ್ಸ್ ಸಂಚಾರಿ ಆರಕ್ಷಕರಾಗಿ ಪ್ರಾಮಾಣಿಕವಾಗಿ ಕರ್ತವ್ಯ...
ಬೆಳ್ತಂಗಡಿ: ಮಹರಾಷ್ಟ್ರದ ಚುರುಕಿನ ರಾಜಕೀಯ ಮುಖಂಡ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಕಚೇರಿಗೆ ಭೇಟಿಯಾದ್ರು. ಚಿಕ್ಕಮಗಳೂರು ತೆರಳುವ ದಾರಿ ಮಧ್ಯೆ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್...
ಪುಂಜಾಲಕಟ್ಟೆ ಜ.19: ಶಾಲಾ ಶಿಕ್ಷಣ ಮತ್ತು ಸಾಕ್ಷರತಾಇಲಾಖೆ, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ವತಿಯಿಂದ ಮಡಂತ್ಯಾರು, ಮಾಲಾಡಿ, ಮಚ್ಚಿನ ಗ್ರಾಮ ಪಂಚಾಯತ್‌ಗಳು, ಜೇಸಿಐ ಮಡಂತ್ಯಾರು, ರೋಟರಿ ಕ್ಲಬ್ ಮಡಂತ್ಯಾರು ಹಾಗೂ ವರ್ತಕರ...
ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಚಾಂಪಿಯನ್ ಟ್ರೋಫಿ ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ. ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ...
ಬೆಳ್ತಂಗಡಿ: ಪ್ರಸ್ತುತ ದಕ್ಷಿಣ ಕನ್ನಡ ,ಉಡುಪಿ ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡದ ವಿವಿಧ ಭಾಗಗಳಲ್ಲಿ ರಬ್ಬರ್ ಬೆಳೆಯನ್ನು ಬೆಳೆಯುತ್ತಿದ್ದು 10 ಸಾವಿರಕ್ಕಿಂತಲೂ ಮಿಕ್ಕಿ ಕಾರ್ಮಿಕರು ರಬ್ಬರ್ ಟ್ಯಾಪಿಂಗ್ ಕೃಷಿಯನ್ನು ಆಶ್ರಯಿಸಿ ಜೀವನ ಸಾಗಿಸುತ್ತಿದ್ದಾರೆ....
ಉಜಿರೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಆಶ್ರಯದಲ್ಲಿ ಕಲಬುರ್ಗಿಯ ಖಣದಾಳದಲ್ಲಿ ನಡೆದ 30ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉಜಿರೆಯ ಶ್ರೀಧ.ಮಂ. ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ...