23.4 C
ಪುತ್ತೂರು, ಬೆಳ್ತಂಗಡಿ
March 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya
ಕಳಿಯ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಜ.2 ರಂದು ಪ್ರಾತ:ಕಾಲದಲ್ಲಿ ಧನು ಪೂಜೆ ಬಳಿಕ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ವೈದಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಧರ್ಮಸ್ಥಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷರಾದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ದ. ಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಡಿ.31ರಂದು ನಿವೃತ್ತಿ ಹೊಂದಿದ ಹಾಜಿ ಅಬೂಬಕರ್ ಅವರಿಗೆ ಕಾಜೂರು ಮತ್ತು ಕಿಲ್ಲೂರು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಕಾಜೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya
ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya
ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ , ಗಂಡಿಬಾಗಿಲು ಇಲ್ಲಿ ಹೊಸವರ್ಷ ಸಂಭ್ರಮಾಚರಣೆ, ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ-ನೆರೆಕರೆಯ ಗ್ರಾಮಸ್ಥರಿಂದ 13ನೇ ವರ್ಷದ ಸ್ನೇಹಭೋಜನ ಕಾರ್ಯಕ್ರಮವನ್ನು ಜ.01 ರಂದು ಆಚರಿಸಲಾಯಿತು. ಅನುಗ್ರಹ ಮೆಲೋಡಿಯಸ್ ಕಕ್ಕಿಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya
ನಿಡ್ಲೆ : ಉಡುಪಿ ಅನ್ನಬ್ರಹ್ಮ ಶ್ರೀ ಕೃಷ್ಣದೇವರ ಸನ್ನಿಧಿಯಲ್ಲಿ ಮತ್ತೆ ಪರ್ಯಾಯ ಮಹೋತ್ಸವ ಸಂಭ್ರಮ. ಶೀರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದು, ಮುಂದಿನ...
ನಿಧನವರದಿ

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya
ಕಲ್ಮಂಜ: ನಿಡಿಗಲ್ ಅಕ್ಷಯನಗರ ಮಂಜುಶ್ರೀ ನಿವಾಸಿ ದಿ. ಬಾಬು ಲಿಂಗಾಯತ ಅವರ ಪತ್ನಿ ದೇಜಮ್ಮ(90ವ) ಅವರು ಜ.1ರಂದು ನಿಧನರಾಗಿದ್ದಾರೆ.ಮೃತರು ಮಕ್ಕಳಾದ ಮೋನಪ್ಪ ಟಿ., ರೇವತಿ, ಗಿರಿಜಾ ಮತ್ತು ವಾರಿಜ ಅವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಇದರ 30ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಯುವಕ ಮಂಡಲದ ಅಧ್ಯಕ್ಷರಾಗಿ ಅನಿಲ್ ಸುವರ್ಣ ನಾನಿಲ್ದಡಿ, ಉಪಾಧ್ಯಕ್ಷರಾಗಿ ಸಂತೋಷ್ ಲಾÊಲ, ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಹೊಸ ವರ್ಷಾಚರಣೆ ವೇಳೆ ದೀಪ ಬೆಳಗಿಸಿ ಹೊಸ ವರ್ಷವನ್ನು ಸ್ವಾಗತಿಸಿ ಮಾತನಾಡುತ್ತಾ, ಜನಸಾಮಾನ್ಯರ ಆರೋಗ್ಯದ ಕಾಳಜಿಯೊಂದಿಗೆ ಹೆಗ್ಗಡೆಯವರು ಪ್ರಾರಂಭಿಸಿದ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya
ಬೆಳ್ತಂಗಡಿ : ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ಅನಾರೋಗ್ಯದಿಂದ ಮೃತರಾದ ಘಟನೆ ಕರಂಬಾರು ಗ್ರಾಮದಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಎಂಬವರು ಇತ್ತೀಚೆಗೆ ನಿಧನರಾಗಿದ್ದು ಇವರ ಉತ್ತರಕ್ರಿಯೆಯು...
error: Content is protected !!