ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.
ಬೆಳ್ತಂಗಡಿ: ದ್ಯೆಯ ಉದ್ದೇಶ ಕೇವಲ ಜ್ಞಾನ ಸಂಪಾದನೆ ಮಾತ್ರವಲ್ಲ ನಮ್ಮ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಧನಾತ್ಮಕ ಧೋರಣೆಯು ಅಗತ್ಯ. ಜೀವನದಲ್ಲಿ ಶಾಂತಿ ನೆಮ್ಮದಿ ಯಶಸ್ಸು ಬೇಕಾದರೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಆಗ ನೀವು ಸಮಾಜಕ್ಕೆ...