24.3 C
ಪುತ್ತೂರು, ಬೆಳ್ತಂಗಡಿ
October 20, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಇಂದು(ಡಿ.3) ವಕೀಲರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಬಿ.ಕೆ ಸಮಾಜದಲ್ಲಿ ವಕೀಲರ ಸ್ಥಾನಮಾನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya
ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
ಬೆಳ್ತಂಗಡಿ: ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ಧ ಕೋ ಆಫ್ (ಲಿ) ಕಾರವಾರ, ಬೆಳ್ತಂಗಡಿ ಶಾಖೆಯಿಂದ ಸಾಲ ಪಡೆದು ಮರು ಪಾವತಿಗಾಗಿ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಬೆಳ್ತಂಗಡಿ ಪ್ರಧಾನ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya
ಬೆಳ್ತಂಗಡಿ: ಅನಿವಾಸಿ ಭಾರತೀಯರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ( ಕೆಸಿಎಫ್ ) ಇದರ ಶಾರ್ಜಾ ಝೋನ್ ಸಮಿತಿಯ 2022-24 ವಾರ್ಷಿಕ ಮಹಾಸಭೆಯು ನ.29 ರಂದು ಮಾಮ್ ಪಾರ್ಟಿ ಹಾಲ್ ಅಬುಶಗಾರದಲ್ಲಿ ಝೋನ್ ಅಧ್ಯಕ್ಷ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya
ಪದ್ಮುಂಜ: ಪ್ರಾಥಮಿಕ ಕೃಷಿ ಉತ್ಪನ್ನ ಸಹಕಾರಿ ಸಂಘ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ 12 ಗಂಟೆಗಳ (ತಲಾ 1.30 ಗಂಟೆಯ 8 ಬ್ಯಾಚ್‌ನಲ್ಲಿ) ಮ್ಯಾರಥಾನ್ ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಪಾಲಾನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್ ಇವರ ನೇತೃತ್ವದಲ್ಲಿ ಚರ್ಚ್‌ನ ಎಲ್ಲಾ ಸಂಘಟನೆಗಳು ಹಾಗೂ ಮೈಕಲ್ ಡಿಸೋಜ ಪುತ್ತೂರು, ಸಿಒಡಿಪಿ ಹ್ಯುಮಾನಿಟಿ ಬೆಳ್ಮಣ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya
ಬೆಳ್ತಂಗಡಿ: ರೀಚಿಂಗ್ ದಿ ಅನ್ರಿಚ್”, ತಲುಪಲು ಅಸಾಧ್ಯವಾದವರನ್ನು ತಲುಪುವುದು ಎಂಬ ಧ್ಯೇಯದೊಂದಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಆಧುನಿಕ ಆರೋಗ್ಯ ಸೇವೆ ಒದಗಿಸುವ ಕನಸಿನೊಂದಿಗೆ 1999ರಲ್ಲಿ ಕಕ್ಕಿಂಜೆಯಲ್ಲಿ ಸಣ್ಣ ವೈದ್ಯಕೀಯ ಚಿಕಿತ್ಸಾಲಯ ಆರಂಭಿಸುವ ಮೂಲಕ (ಕ್ಲಿನಿಕ್)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya
ವೇಣೂರು: ಈ ನವಚೇತನ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಶಿಸ್ತನ್ನು ಮಕ್ಕಳಿಗೆ ಧಾರೆಯೆರೆಯಲಾಗುತ್ತಿದೆ. ಮುಖ್ಯಶಿಕ್ಷಕಿ ಸೇರಿದಂತೆ ಗುಣಮಟ್ಟದ ಬೋಧಕ ತಂಡ ಇಲ್ಲಿರುವುದು ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ. ಶಿಕ್ಷಣದ ಜೊತೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಕ್ಕೂ ಗಣನೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿ.02 ರಂದು ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya
ಉಜಿರೆ: “ವೀರೇಂದ್ರ ಹೆಗ್ಗಡೆ ಅವರು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ದಾರಿ ತೋರಿದ ಮಹಾಚೈತನ್ಯ” ಎಂದು ಉಜಿರೆಯ ಶ್ರೀ ರತ್ನಮಾನಸ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಕೆ. ಯತೀಶ್ ಬಣ್ಣಿಸಿದರು. ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ...
error: Content is protected !!