ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ
ಬೆಂಗಳೂರು,: ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಬೆಳ್ತಂಗಡಿ ಸಂಜೀವಿನಿ ಒಕ್ಕೂಟದ ೨೦೨೨-೨೩ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರನ್ನು ಇಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ...