31.2 C
ಪುತ್ತೂರು, ಬೆಳ್ತಂಗಡಿ
April 18, 2025

Author : Suddi Udaya

ರಾಜಕೀಯ

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

Suddi Udaya
ನಾರಾವಿ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೇಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಯುವ ನಾಯಕ ಅಜಯ್ ಜಾಕೋಬ್ ಭಾರತೀಯ ಜನತಾ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜಕೀಯ

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya
ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಾರಾವಿ ಮತ್ತು ಕುತ್ಲೂರು ಗ್ರಾಮದ ವಿಕಾಸ ಹಬ್ಬ ಮಾ.26 ರಂದು ನಾರಾವಿಯಲ್ಲಿ ನಡೆಯಿತು . ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶಾಸಕ ಹರೀಶ್ ಪೂಂಜರವರನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya
ಕೊಕ್ಕಡ:ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಹೊನ್ನಮ್ಮ ಇವರಮನೆ ನಿರ್ಮಾಣಕ್ಕೆ ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕರಾದ ಬಾಲಕೃಷ್ಣ ‌ನೈಮಿಷರವರು ರೂ.25,000‌ ಹಣದ ನೆರವುಹಾಗೂ ದಿನಸಿ ವಸ್ತುಗಳನ್ನು ಮಾ.26 ರಂದು ನೀಡಿದರು ....
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya
ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಜರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಜಸ್ಟಿಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು,ಗ್ರಾಮ ಪಂಚಾಯತ್ ಮಚ್ಚಿನ,ವೀರಕೇಸರಿ ಫ್ರೆಂಡ್ಸ್ ( ರಿ) ಬಳ್ಳಮಂಜ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya
ಬೆಳ್ತಂಗಡಿ: ಖಡಕ್ ಅಧಿಕಾರಿ ಎಂದೇ ಖ್ಯಾತರಾಗಿರುವ ಪ್ರಸ್ತುತ ,ಕೇಂದ್ರ ಸರ್ಕಾರದNCRMP ರಾಷ್ಟ್ರೀಯ ಇಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯದ ಯೋಜನಾ ನಿರ್ದೇಶಕರಾದ ಹರ್ಷ ಗುಪ್ತ ಐಎಎಸ್. ಉಜಿರೆ ಓಷಿಯಾನ್ ಪರ್ಲ್ ಗೆ ಭೇಟಿ...
ಗ್ರಾಮಾಂತರ ಸುದ್ದಿ

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya
ಉಜಿರೆ: ಇಲ್ಲಿ ಯ ಮಣಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತಾನಾಡಿ, ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಅನುಸರಿಸ ಬೇಕಾದ ವಿಷಯಗಳ ಬಗ್ಗೆ ತಿಳಿಸಿದರು....
ರಾಜಕೀಯ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಇಂದು ‌ಮಾ.26‌ ರಂದು‌ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದಶ೯ನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಲಿದೆ. ನೂತನ ಪೊಲೀಸ್ ಠಾಣೆಯನ್ನು ಇಂಧನ, ಕನ್ನಡ...
ತಾಲೂಕು ಸುದ್ದಿ

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
ಪ್ರಾಣಾಪಾಯದಿಂದ ಪಾರಾದ ಆಶೋಕ್ ಬೆಳ್ತಂಗಡಿ: ವಿಷಪೂರಿತ ಹಾವುಗಳನ್ನು ಹಿಡಿದು ಖ್ಯಾತರಾದಹಾವುಗಳ ಸಂ ರಕ್ಷಕರಾದ ಸ್ನೇಕ ಅಶೋಕ್ ಲಾಯಿಲ ಇವರು ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅದೃಷ್ಟವಶಾತ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya
ಮದ್ದಡ್ಕ : ‌ಇಲ್ಲಿಯ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಪ್ರಕರಣ ಮಾ.26ರಂದು ವರದಿಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಕಂಡು ಬಂದಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ...
error: Content is protected !!