ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ
ಬೆಳ್ತಂಗಡಿ: ರಾಜ್ಯ ಸರಕಾರದ 2018 ನೇ ಸಾಲಿನ, ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಆಯ್ಕೆಯಾಗಿರುವ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರವರಿಗೆ ಮಾ.13ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು....