ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧಮ೯ಸ್ಥಳ ಇದರ ವತಿಯಿಂದ ಮಾ.8ರಂದು ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದಭ೯ದಲ್ಲಿ ʻಮಹಿಳಾ ಉದ್ದಿಮೆದಾರರ ಕಾಯಾ೯ಗಾರʼ ಹಮ್ಮಿಕೊಳ್ಳಲಾಗಿದೆ ಎಂದು...