23.4 C
ಪುತ್ತೂರು, ಬೆಳ್ತಂಗಡಿ
October 19, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya
ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಗ್ರಾಮದ ದ್ವಾರಕಾ ಮನೆ ನಿವಾಸಿ ಹಿರಿಯ ಸ್ವಯಂಸೇವಕರಾದ ಬಿ ಸುಬ್ರಹ್ಮಣ್ಯ ರಾವ್ (87ವ) ರವರು ನ.21 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು...
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya
ಮಿತ್ತಬಾಗಿಲು: ಹರ್ಝತ್ ಸೈದಾನಿ ಬೀಬಿ ದರ್ಗಾ ವಠಾರದಲ್ಲಿ ನ 25 ರಂದು ಗುರುವಾರ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ ಜರಗಿದ್ದು ನೂರಾರು ಭಕ್ತರು ಸಾಕ್ಷಿಗಳಾಗಿದ್ದರು. ಸಂಸ್ಥೆಯು ಅಂಗವಿಕಲರಿಗೆ, ಅಸಹಾಯಕ ನಿರ್ಗತಿಕರಿಗೆ, ವಿಧವೆಯರಿಗೆ, ವಿಧ್ಯಾಭ್ಯಾಸಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya
ಬೆಳ್ತಂಗಡಿ: ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ನಡೆಯುವ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ್ಮದೀಪೋತ್ಸವ ಕಾರ್ಯಕ್ರಮಗಳು ನ.26ರಿಂದ ನ.30ರವರೆಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya
ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನ.21ರಂದು ಶಿಶಿಲದಲ್ಲಿ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya
ಬೆಳ್ತಂಗಡಿ: ಡಿಸೆಂಬರ್ 9ರಂದು ಮಧ್ಯಪ್ರದೇಶದಲ್ಲಿ ನಡೆಯುವ 34ನೇ ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು. ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ...
Uncategorized

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya
ಇಳಂತಿಲ :ಇಳಂತಿಲ ಗ್ರಾಮ ಪಂಚಾಯತ್ ನ 1 ನೇ ವಾರ್ಡ್ ನಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಲುವಾಗಿಇಳಂತಿಲ 1 ನೇ ವಾರ್ಡ್ ನ 229 ಬೂತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾರ್ಯಪಾಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ. ಹಲ್ಲೆಗೊಳಗಾದ ಮಹೇಂದ್ರ ಅವರ ತಲೆಗೆ ಗಂಭೀರ...
ಜಿಲ್ಲಾ ಸುದ್ದಿ

ಧಮ೯ಸ್ಥಳದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya
ಧರ್ಮ ಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ...
error: Content is protected !!