ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು
ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು...