25.5 C
ಪುತ್ತೂರು, ಬೆಳ್ತಂಗಡಿ
October 18, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ.15 ರಂದು ಮಂಗಳೂರಿನ ಸರಕಾರಿ ಬಿಎಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನ.15 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾಯಿತು. ಸಹಶಿಕ್ಷಕಿಯಾದ ಶ್ರೀಮತಿ ಎಲಿಜಾ ಶಾಂತಿರವರು ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಿಕ್ಷಕ-ಶಿಕ್ಷಕೇತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ. 14ರಂದು ಜರುಗಿತು. ಕಾರ್ಯಕ್ರಮವನ್ನು ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಆಗಿರುವ ಗಣಪತಿ...
Uncategorized

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya
ಶಿಶಿಲ: ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಕಾರ್ಕಳ ಇವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಿ. ವೀರೇಂದ್ರ ಹೆಗ್ಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya
ಬೆಂಗಳೂರಿನ ರಾಜರಾಜೇಶ್ವರಿ ನಗರದ ಸಾಯಿ ಪ್ಲಾಜಾದ ಎರಡನೇ ಮಹಡಿಯಲ್ಲಿ ಕೈಮಾರ ವೆಲ್‌ನೆಟ್‌ ಸ್ಪಾ ಸೆಲೂನ್‌ನ ಆರನೇ ಶಾಖೆಯನ್ನು ನ.15ರಂದು ಶುಕ್ರವಾರದಂದು ಅಳದಂಗಡಿ ಅರಮನೆಯ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ ಅಜಿಲ ಅವರ ದಿವ್ಯಹಸ್ತ ಮತ್ತು ಖ್ಯಾತ ಚಲನಚಿತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya
ಅರಸಿನಮಕ್ಕಿ : ಇಲ್ಲಿಯ ಬರಮೇಲು ನಿವಾಸಿ ನಾಗಮ್ಮ (45ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ನ. 15ರಂದು ನಿಧನರಾದರು. ಮೃತರು ಪತಿ ನಾರಾಯಣ ಗೌಡ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ನ.15ರಂದು ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು....
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು...
Uncategorized

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಳ್ತಂಗಡಿ ತಾಲೂಕು ಶಾಖೆಯ 2024-29ನೇ ಅವಧಿಯ ಕಾರ್ಯಕಾರಿ ಸಮಿತಿ ಚುನಾವಣೆ ಪ್ರಕ್ರಿಯೆಲ್ಲಿ ಲೋಪವಾಗಿರುವ ಬಗ್ಗೆ ನ.12ರಂದು ತಹಶೀಲ್ದಾರ್ ಬೆಳ್ತಂಗಡಿ ಹಾಗೂ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರುನೀಡಲಾಗಿದೆ. ಸಮಾಜ...
error: Content is protected !!