32.3 C
ಪುತ್ತೂರು, ಬೆಳ್ತಂಗಡಿ
October 18, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya
ಅಳದಂಗಡಿ: ಪಿಲ್ಯ ಗ್ರಾಮ ನಿನ್ನಿಕಲ್ಲು ನಿವಾಸಿ ಶರತ್ ಸಾಲ್ಯಾನ್ ರವರು ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya
ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya
ಪುಂಜಾಲಕಟ್ಟೆ ನ. 6: ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ವರ್ಷದ ಕಬಡ್ಡಿ ಪಂದ್ಯಾಟ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ ಸಹಭಾಗಿತ್ವದಲ್ಲಿ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಸ್ವಸ್ತಿಕ್ ಇಂಡಿಯಾ ಕಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya
ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ 68ನೇ ವರ್ಷದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ ನ.12 ರಂದು ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ ವತಿಯಿಂದ ಜ್ಞಾನ ದೀಪ ಶಾಲಾ ಶಿಕ್ಷಣ ಕಾಯ೯ಕ್ರಮದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ 507 ಶಾಲೆಗಳಿಗೆ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya
ಬೆಳ್ತಂಗಡಿ : ಗೌರವಧನ ಹೆಚ್ಚಿಸಿ ಅದನ್ನು ವೇತನವನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya
ಶಿಶಿಲ: ಇಲ್ಲಿಯ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯವು ನ.11 ರಂದು ನಡೆಸಲಾಯಿತು. ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದ ಬೆಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya
ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya
ಗೇರುಕಟ್ಟೆ: ಇಲ್ಲಿಯ ದರ್ಖಾಸು ಮನೆ ನಿವಾಸಿ ನಿವೃತ್ತ ಅಂಗನವಾಡಿ ಕೇಂದ್ರ ಸಹಾಯಕಿ ಜಯಂತಿ (73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನ.11 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಪ್ರಭಾಕರ ಹೆಗ್ಡೆ , ಸುಕೇಶನಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya
ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಕಾಟ್ಲ ನಿವಾಸಿ ಪಿಲಿಪ್ ಪಿ.ಜೆ ಇವರ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಸದಸ್ಯರಿಂದ ಸಂಗ್ರಹವಾದ ರೂ. 1,00,000 ಮೊತ್ತದ ಚೆಕ್ ನ್ನು ಪಿಲಿಪ್ ಅವರ ಸಹೋದರನಿಗೆ...
error: Content is protected !!