32.3 C
ಪುತ್ತೂರು, ಬೆಳ್ತಂಗಡಿ
October 18, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
ಬೆಳ್ತಂಗಡಿ : ಮುಗೇರ ಹಿತಚಿಂತನ ವೇದಿಕೆ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕೇಶವ ಕನ್ಯಾಡಿ ಇವರಿಗೆ ಸಹಾಯಾರ್ಥ ನೀಡುವ ಸಲುವಾಗಿ ಸಂಘದ ಪದಾಧಿಕಾರಿಗಳು ಮತ್ತು ದಾನಿಗಳ ಸಹಾಯದಿಂದ ಸಂಗ್ರಹಿಸಿದ ಒಟ್ಟು ರೂ. 14,501 ನ್ನು ಕೇಶವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya
ಬೆಳ್ತಂಗಡಿ: ಮಂಡಲಗಳ ಪ್ರವಾಸ ನಿಮಿತ್ತ ಜಿಲ್ಲಾ ಮಹಿಳಾ ಮೋರ್ಚಾದ ತಂಡವು ನ.11 ರಂದು ಬೆಳ್ತಂಗಡಿ ಮಂಡಲದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಭೇಟಿಯನ್ನು ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಮಹಿಳಾಮೋರ್ಚಾದ ಅಧ್ಯಕ್ಷೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya
ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.11ರಂದು ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ, ಜನರ ಹಿತಾಸಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya
ಕಣಿಯೂರು: ಕಣಿಯೂರು ಗ್ರಾ.ಪಂ.ನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಯಶವಂತ್ ಅವರು ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಗಾದಿಗೆ ನ.11 ರಂದು ಚುನಾವಣೆ ನಡೆಯಿತು. ಕಣಿಯೂರು ಪಂಚಾಯತದಲ್ಲಿ ಬಿಜೆಪಿ ಬೆಂಬಲಿತ 18 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya
ಕೊಕ್ಕಡ: ಇಲ್ಲಿಯ ಕೇಸರಿ ಗೆಳೆಯರ ಬಳಗ ಇದರ ಸಹಭಾಗಿತ್ವದಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ ನಲಿಕೆ ನ.12 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು...
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

Suddi Udaya
ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಸಾಮಾಜಿ ಸೇವಾ ಕ್ಷೇತ್ರ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರ್ಕಾರೇತರ ಸೇವಾ ಸಂಸ್ಥೆ ಸೇವಾಭಾರತಿ ಕನ್ಯಾಡಿ ಕಳೆದ 20 ವರ್ಷಗಳಿಂದ ಸಾಮಾಜಿಕ ಸೇವಾಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ವೇತನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಎಚ್ ರಾಜ ಇವರ ಏಕೈಕ ಪುತ್ರರಾದ ಪದ್ಮಪ್ರಸಾದ್ (49ವ) ಹೃದಯಘಾತದಿಂದ ನ. 10 ರಂದು ನಿಧನರಾದರು. ಇವರು ಕಳೆದ ಕೆಲ ಸಮಯದಿಂದ ಗುರುವಾಯನಕೆರೆಯ ಖಾಸಾಗಿ ಕಾಲೇಜಿನಲ್ಲಿ ವಾರ್ಡನ್ ಆಗಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು...
error: Content is protected !!