24.5 C
ಪುತ್ತೂರು, ಬೆಳ್ತಂಗಡಿ
October 18, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ಐಐಎಂ/ಐಐಎಸ್ ಸಿ/ಎನ್ ಐಟಿ/ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ)ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು. ಉಜಿರೆ ಎಸ್.ಡಿ.ಎಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya
ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು...
Uncategorized

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya
ಬೆಳ್ತಂಗಡಿ : ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿ ಕಳ್ಳತನ ಮಾಡಿದ ಬೈಕ್ ಜೊತೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ...
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya
ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದೆ. ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿಯ ಪದಾಧಿಕಾರಿಗಳು ತೆರಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya
ಬೆಳ್ತಂಗಡಿ: ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗುವಂತೆ ಕೋರಿ ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಹೈ ಕೋರ್ಟ್ ಪೀಠ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಜೊತೆ ಸಮಾಲೋಚನಾ ಸಭೆಯು ನ.8 ರಂದು...
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya
ಬೆಳ್ತಂಗಡಿ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿ. 20ರಿಂದ ನಡೆಯಲಿದ್ದು, ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ...
Uncategorized

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya
ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ...
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya
ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ವಿದ್ಯಾಶ್ರೀ ಅಡೂರು ಉಜಿರೆ, ಉಪಾಧ್ಯಕ್ಷರಾಗಿ ಚಂದ್ರಹಾಸ ಕುಂಬಾರ ಬಂದಾರು, ಕಾರ್ಯದರ್ಶಿಯಾಗಿ ಅಶ್ವಿಜ...
error: Content is protected !!