ಉಜಿರೆ: ಇಲ್ಲಿಯ ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ರವರು ವಯೋಸಹಜದಿಂದ ನ.7 ರಂದು ಸ್ವ ಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಾನಕಿ, ಇಬ್ಬರು ಪುತ್ರರಾದ ಜನಾರ್ದನ, ಸುಭಾಷ್, ಪುತ್ರಿಯರಾದ ಸುಶೀಲ, ಸುಮಲತಾ, ಸೊಸೆಯಂದಿರು, ಮೊಮ್ಮಕ್ಕಳು,...
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ....
ಧರ್ಮಸ್ಥಳ: ಕನ್ಯಾಡಿ II ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪೆಟ್ರೋನೆಟ್ ಎಂ.ಹೆಚ್. ಬಿ ಲಿಮಿಟೆಡ್ ನೆರಿಯಾ ಎಂಬ ಕಂಪನಿಯಿಂದ ಸಿ .ಎಸ್. ಆರ್ (ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) ಎಂಬ ಯೋಜನೆಯಡಿಯಲ್ಲಿ ಸರಕಾರಿ ಶಾಲೆಗಳ...
ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ. ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ...
ನೆರಿಯ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA...
ಬೆಳ್ತಂಗಡಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕು. ಸೃಷ್ಟಿ ಎಸ್ ದೇಶಭಕ್ತಿ...
ಕಳೆಂಜ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಳೆಂಜ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಮೇರಿ ಮಾತಾ ರಿಜಿಯನ್ನ ನಾಲ್ವರು ಭಗೀನಿಯರ ವೃತ ಸ್ವೀಕಾರದ ಸುವರ್ಣ ಸಂಭ್ರಮ ಮತ್ತು ರಜತ ಸಂಭ್ರಮವನ್ನು ನೆಲ್ಯಾಡಿಯಲ್ಲಿ ಆಚರಿಸಲಾಯಿತು. “ಆದ್ಯಾತ್ಮ ಮತ್ತು ಸೇವೆಯ ಮೂಲಕ ಭಗೀನಿಯರು...
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲಾ ಸಭಾಂಗಣದಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಎಂಬ ಕಾರ್ಯಗಾರವನ್ನು ಎಸ್ ಡಿ ಎಮ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ನ.6 ರಂದು ಆಯೋಜಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ...