ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್
ಕಕ್ಕಿಂಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ರಸ್ತೆಯ ಮಧ್ಯೆ ಲಾರಿ ಕೆಟ್ಟು ನಿಂತ ಕಾರಣ ನ.6 ರಂದು ಮಧ್ಯಾಹ್ನ ಒಂದು ಗಂಟೆಗಿಂತ ಅಧಿಕಕಾಲ ಟ್ರಾಫಿಕ್ ಜಾಮ್...
