24.2 C
ಪುತ್ತೂರು, ಬೆಳ್ತಂಗಡಿ
October 18, 2026

Author : Suddi Udaya

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
ಇಂದಬೆಟ್ಟು : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
ನಾವೂರು : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya
ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯಿಂದ ಕಸ್ತೂರಿರಂಗನ್ ವರದಿ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಗೌಡ ಸಂಘದ ಗ್ರಾಮ ಸಮಿತಿಯ ಸದಸ್ಯರು ಪಾಲ್ಗೊಳ್ಳುತ್ತಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಮುಂಡಾಜೆ: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
ನಡ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಡ ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya
ಬೆದ್ರಬೆಟ್ಟು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನ.5 ರಂದು ನಡೆದಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಲೋನ ಫ್ರಾನ್ಸಿಸ್ ಇವರು ಹ್ಯಾಮರ್ ತ್ರೋದಲ್ಲಿ ತೃತೀಯ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya
ಉಜಿರೆ: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಗಮಕ ಕಾರ್ಯಕ್ರಮವು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya
ಚಿಬಿದ್ರೆ : ಇಲ್ಲಿಯ ಪೆರಿಯಡ್ಕ ಮೂಡುಜಾಲು ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ (87ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.6 ರಂದು ನಿಧನರಾಗಿದ್ದಾರೆ. ಇವರು ನಾಟಿ ವೈದ್ಯರಾಗಿ ಹೆಸರುವಾಸಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ...
error: Content is protected !!