33.4 C
ಪುತ್ತೂರು, ಬೆಳ್ತಂಗಡಿ
March 18, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya
ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ...
ಅಭಿನಂದನೆಗ್ರಾಮಾಂತರ ಸುದ್ದಿಪೊಲೀಸ್

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅವರು ಡಿ.28 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು. ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ...
ಅಪಘಾತಗ್ರಾಮಾಂತರ ಸುದ್ದಿಪೊಲೀಸ್ವರದಿ

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya
ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ.31 ರಂದು ನಡೆದಿದೆ. ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52ವ)ಮೃತಪಟ್ಟವರು. ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya
ಹೊಸಂಗಡಿ: ಹೊಸಂಗಡಿ ಬಳಿ ಇಂದು(ಡಿ.31)ಮಧ್ಯಾಹ್ನ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ.ಝಾಹಿರ್ ಸ್ಥಳೀಯ...
ಜಿಲ್ಲಾ ಸುದ್ದಿ

ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದ.ಕ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ಸಹಯೋಗ : ಜ.4ರಂದು ‘ಕುಂಭ ಕಲಾವಳಿ’ – ಕುಲಾಲ ಕಲಾ ಸೇವಾಂಜಲಿ – ಕುಲಾಲ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya
ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ 2025-26 ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಶ್ರಫ್ ಕುಂಟಿನಿ, ಉಪಾಧ್ಯಕ್ಷರಾಗಿ ಇಲ್ಯಾಸ್ ನಾಡ್ಜೆ, ಪ್ರ.ಕಾರ್ಯದರ್ಶಿಯಾಗಿ ರವೂಫ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಎಪಿ ಸುಲೈಮಾನ್...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಶಾಲಾ ಕೊಠಡಿ ರಚನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 2025-26ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದಂತೆ ಶಾಲಾ ಕೊಠಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya
ವೇಣೂರು: ಗುಂಡೂರಿ ತುಂಬೆದಲೆಕ್ಕಿಯ ಭಜನ ಮಂಡಳಿಯ ಸಂಸ್ಥಾಪಕರು ಮತ್ತು ಅಯೋಧ್ಯೆಯಲ್ಲಿ ಕರಸೇವೆ ನೀಡಿದ್ದ ವೇಣೂರಿನ ಗೋಳಿದಡ್ಕ ನಿವಾಸಿಯಾದ ಮಂಜಪ್ಪ ದೇವಾಡಿಗ ರವರು ಡಿ.೩೧ರಂದು ನಿಧನರಾಗಿದ್ದಾರೆ....
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya
ಬೆಳ್ತಂಗಡಿ : ಖ್ಯಾತ ಬೆಂಗಳೂರಿನ ವಕೀಲರಾದ ಸಿ.ವಿ.ನಾಗೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. 39/2025 ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 ಪ್ರಕರಣ ಎಸ್ಐಟಿ ತನಿಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya
ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 31 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬಾಜರು – ತೆಕ್ಕಾರು ರಸ್ತೆಯ ಉಲಾಡಕ್ಕ ಎಂಬಲ್ಲಿ ಮಳೆಗಾಲದಲ್ಲಿ...
error: Content is protected !!