ಬೆಳ್ತಂಗಡಿ :ನ-1 ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು....
ಬೆಳ್ತಂಗಡಿ; ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನವಂಬರ್ 2 ರಂದು ಬೆಳ್ತಂಗಡಿಯಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಬಿ ಶೇಕುಂಞಿ ವಹಿಸಿದ್ದರು....
ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ ನವಂಬರ್...
ಗಂಡಿಬಾಗಿಲು :ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆಯನ್ನು ದಿನಾಂಕ:01.11.2024ರಂದು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...
ನಾರಾವಿ :ಕರ್ನಾಟಕವು ವಿವಿಧ ಭಾಷೆ, ಕಲೆ, ಸಂಸ್ಕೃತಿಗಳ ತವರೂರು ಹಾಗೂ ಇಲ್ಲಿ ಕನ್ನಡ ಭಾಷೆಗಿರುವ ಸ್ಥಾನ ಮಹತ್ವದ್ದು.ಕನ್ನಡ ಭಾಷೆಯನ್ನು ಉಳಿಸುವುದು, ಕರ್ಣಾಟಕದಲ್ಲಿನ ಸಂಸ್ಕೃತಿಯನ್ನು ಬೆಳೆಸುವುದು ಮನುಷ್ಯನ ಮೊದಲ ಧ್ಯೇಯವಾಗಿರಬೇಕು” ಎಂದು ಸಂತ ಅಂತೋನಿ ಶಿಕ್ಷಣ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು. ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ...
ಬೆಳಾಲು :ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಪೆರಿಯಡ್ಕ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಭೀಮಂಡೆ ಶ್ರೀ ನೀಲಯ್ಯ ಗೌಡ ಇವರ ಮಕ್ಕಳಾದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಶ್ರೀ ರಂಜಿತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
ಮಡಂತ್ಯಾರ್ : ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.. 34 ವರ್ಷಗಳ ಇತಿಹಾಸವುಳ್ಳ ಮಡಂತ್ಯಾರು ಜೆಸಿಐ ಸಂಸ್ಥೆಯಲ್ಲಿ ಪ್ರಪ್ರಥಮ ಬಾರಿಗೆ ಮಹಿಳೆಗೆ ಅಧಿಕಾರವನ್ನು ನೀಡುವ ಮೂಲಕ 35 ನೇ ವರ್ಷದ...
ಮಡಂತ್ಯಾರ್ : ಜೆಸಿಐ ಮಡಂತ್ಯಾರು ವಿಜಯ 2024ರ ಜೇಸಿ ಸಪ್ತಾಹವು ಅಕ್ಟೋಬರ್ 13ರಿಂದ 19ರವರೆಗೆ ಕೊರೆಯ ಕಂಪೌಂಡ್ ಮಡಂತ್ಯಾರು ಇಲ್ಲಿ ನಡೆಯಿತು.ಉದ್ಘಾಟನಾ ಕಾರ್ಯಕ್ರಮವನ್ನು ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರದಾನ ಅರ್ಚಕರಾದ ಶ್ರೀ ಪೇಜಾವರ...