ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ
ಬೆಳ್ತಂಗಡಿ: ಕನ್ನಡ ರಾಜೋತ್ಸವದ ಅಂಗವಾಗಿ ನೀಡಲಾಗುವ 2024ನೇ ಸಾಲಿನ ರಾಜ್ಯ ರಾಜೋತ್ಸವ ಪ್ರಶಸ್ತಿಗೆ ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ತೋಳ್ಪಾಡಿತ್ತಾಯ...
