27.5 C
ಪುತ್ತೂರು, ಬೆಳ್ತಂಗಡಿ
October 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
ಬೆಳ್ತಂಗಡಿ: ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ಒಂದೆ ಸೂರಿನಡಿ ಪ್ರಖ್ಯಾತ ಕಂಪೆನಿಗಳ ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್ ನಡೆಯಲಿದೆ. ಸಾರಿ, ಡ್ರೆಸ್ ಮೆಟೀರಿಯಲ್, ಕುರ್ತಿ, ಟಾಪ್ಸ್, ಪ್ಯಾಂಟ್, ಶರ್ಟ್ ಮತ್ತು ಎಲ್ಲಾ ತರಹದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಕಾಮಗಾರಿಗಳ ಬಿಲ್ಲನ್ನು ಪಾವತಿಸುವಂತೆ ಒತ್ತಾಯಿಸಿ, ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಕೆಲ ಗುತ್ತಿಗೆದಾರರು ಅ.29ರಂದು ಮಂಗಳೂರು ಲೋಕೋಪಯೋಗಿ ಕಚೇರಿಯಲ್ಲಿ ಧರಣಿ ಸತ್ಯಾಗ್ರಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ಇದರ ವತಿಯಿಂದ ಎಲ್ಯಣ ಸಾಲಿಯಾನ್ ಕುರುಂಬಿಲಡ್ಕ ಇವರು ಅನಾರೋಗ್ಯ ಇದ್ದ ಕಾರಣ ಇವರಿಗೆ ಆರ್ಥಿಕ ನೆರವು ನೀಡಲಾಯಿತು. ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷರು ಮತ್ತು ಸದಸ್ಯರು ಭಾಗಿಯಾಗಿದ್ದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya
ಸಂತ ಅಂತೋನಿ ಕಾಲೇಜು, ನಾರಾವಿ ಇಲ್ಲಿ ಅ.29 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಅಂತರ್ ಶಾಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ 2024” ಇದರಲ್ಲಿ ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya
ಇಳಂತಿಲ ವಾಣಿನಗರದ ಶ್ರೀ ಕೇಶವ ಶಿಶು ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.1 ಲಕ್ಷ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳು ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಸಣ್ಣ ಸಣ್ಣ ಜುವೆಲ್ಲರಿ ಅಂಗಡಿಗಳಿಗೆ ಬರುತ್ತಿದ್ದು. ಬೆಳ್ಳಿ ಅಥವಾ ಚಿನ್ನಾಭರಣಗಳನ್ನು ಖರೀದಿಸಿ ಅದರೊಂದಿಗೆ ನಮ್ಮ ಕಣ್ಣು ತಪ್ಪಿಸಿ ಬೇರೆ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya
ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು. ಖರೀದಿ ಕೇಂದ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya
ಬೆಳ್ತಂಗಡಿ: ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರುರವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗು ಹಲವಾರು ಮಂದಿ ಭಾಗಿಯಾಗಿ ಶುಭಕೋರಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya
ಸಂಗೀತ, ನೃತ್ಯ, ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸೃಜನಶೀಲರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿಗಳಾದ ಸಂದೀಪ್ ರಾವ್ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ...
error: Content is protected !!