27.5 C
ಪುತ್ತೂರು, ಬೆಳ್ತಂಗಡಿ
October 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya
ಧರ್ಮಸ್ಥಳ: ಸುಮಾರು 37ವರ್ಷದಿಂದ ವಿವಿಧ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ಮತ್ತು ಇದೀಗ ಧರ್ಮಸ್ಥಳ ಗ್ರಾ.ಪಂ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಕೆ ರವರು ಅ.30ರಂದು ಸೇವಾ ನಿವೃತ್ತಿ ಹೊಂದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya
ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿಯ ಮುಖ್ಯ ರಸ್ತೆ ಶಕ್ತಿ ಮೆಡಿಕಲ್ಸ್ ಹಿಂಭಾಗದಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಮಾಲಕರು ತಿಳಿಸಿದ್ದಾರೆ. ಇಲ್ಲಿ ಎಲ್ಲಾ ತರಹದ ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya
ಕಕ್ಕಿಂಜೆ: ಕಳೆದ ಹಲವಾರು ವರ್ಷಗಳಿಂದ ಕಕ್ಕಿಂಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಮ್ಯ ಡ್ರೆಸ್ಸೆಸ್ ಈ ಬಾರಿಯ ದೀಪಾವಳಿಗೆ ಗ್ರಾಹಕರಿಗೆ ವಿಶೇಷವಾಗಿ ಶೇ.10-30 ಡಿಸ್ಕೌಂಟ್ ಸೇಲ್ ನೀಡಿದೆ. ಸದಾಶಿವ ಕೆವುಟಾಜೆ ಮಾಲಕತ್ವದ ರಮ್ಯ ಡ್ರೆಸ್ಸೆಸ್ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ...
Uncategorized

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಬಳಿ ಕಳೆದ ಕೆಲ ಸಮಯಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಷ್ಣು ಸೇಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮಾಲಕ ಡಿ.ಎಂ. ಭಟ್ ಗಿಂಡಾಡಿ ತಿಳಿಸಿದ್ದಾರೆ. ಜಾಗ್ವಾರ್, ಜಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya
ಗುರುವಾಯನಕೆರೆ: ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ ಹಾಗೂ ಬಂಪರ್ ಬಹುಮಾನಗಳನ್ನು ಗ್ರಾಹಕರು ಗೆಲ್ಲುವ ಸುವರ್ಣಾವಕಾಶವಿದೆ ಎಂದು ಸಂಸ್ಥೆಯ ಮಾಲಕರಾದ ಝುಬೈರ್ ತಿಳಿಸಿದ್ದಾರೆ. ಕಳೆದ ಹಲವಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya
ಅಳದಂಗಡಿ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರ ಶುಭಾಶಿರ್ವಾದದಿಂದ ಪ್ರಾರಂಭಗೊಳ್ಳಲಿರುವ ಅಳದಂಗಡಿ ಎ.ಜಿ.ಎಸ್ ಕಟ್ಟಡದಲ್ಲಿ ನೂತನವಾಗಿ ಪ್ರಾರಂಗೊಳ್ಳಲಿರುವ ಶ್ರೀ ಮಹಾವೀರ ಮೆಡಿಕಲ್ಸ್ ನ ಶುಭಾರಂಭವು ಅ.31ರಂದು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಓಂಕಾರ್ ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya
ಉಜಿರೆ: ಕಳೆದ 35 ವರ್ಷಗಳಿಂದ ಉಜಿರೆ ಸಂತೆಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಉದಯ ಚಿಕನ್ ಇದರ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಇದರ ಶುಭಾರಂಭವು ಅ. 30...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya
ಹೊಕ್ಕಾಡಿಗೋಳಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ “ಕರೆ”ಮುಹೂರ್ತವು ಅ.30 ರಂದು ಪೂಂಜ ಶ್ರೀಪಂಚದುರ್ಗಾಪರಮೇಶ್ವರಿ ಅಮ್ಮನವರ, ಮೂಜುಲ್ನಾಯ, ಕೊಡಮಣಿತ್ತಾಯ ಹಾಗೂ ಸ್ಥಳ ಸಾನಿಧ್ಯದ ದೈವದ ಆಶೀರ್ವಾದದಿಂದ ನೆರವೇರಿತು. ಕಂಬಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya
ಪುತ್ತೂರು: ನವೀನತೆ ಹಾಗೂ ಪರಿಶುದ್ಧತೆಯ ಆಭರಣಗಳ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 20ಸಾವಿರಕ್ಕೆ ಮೇಲ್ಪಟ್ಟ ವಜ್ರಾಭರಣದ ಖರೀದಿಗೆ ಕಾರು ಗೆಲ್ಲುವ ಅವಕಾಶವನ್ನು ಗ್ರಾಹಕರಿಗೆ ಮಾಡಿಕೊಟ್ಟಿದೆ. ಚಿನ್ನಕೊಳ್ಳುವ ಪ್ರತಿಯೊಬ್ಬರಿಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
ಉಜಿರೆ: ದೇಶದ ಪ್ರತಿಷ್ಠಿತ ಯುಜಿಸಿಯು ನ್ಯಾಕ್ ಸಂಸ್ಥೆ ಮೂಲಕ ನಡೆಸುವ ಗುಣಮಟ್ಟ ಪರೀಕ್ಷೆಯಲ್ಲಿ ಸತತ ನಾಲ್ಕು ಬಾರಿ ಎ++ ಮಾನ್ಯತೆಯೊಂದಿಗೆ ರಾಜ್ಯದ, ದೇಶದ ಹಲವು ಪ್ರಶಸ್ತಿ, ಗೌರವಕ್ಕೆ ಭಾಜನವಾಗಿರುವ ಉಜಿರೆಯ ಎಸ್‌ಡಿಎಂ ಕಾಲೇಜಿಗೆ ಇನ್ನೆರಡು...
error: Content is protected !!