Suddi Udaya
ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ಬೆಳ್ತಂಗಡಿ ಕಥೇಡ್ರಲ್ ಚರ್ಚ್ನಲ್ಲಿ ನಡೆಯಿತು. ಕಥೇಡ್ರಲ್ ಚರ್ಚ್ನಲ್ಲಿ ಧರ್ಮ ...
ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ
ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್ನಲ್ಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಮೃತಪಟ್ಟವರಿಗಾಗಿ ಮತ್ತು ಸಂತ್ರಸ್ತರಿಗಾಗಿ ವಿಶೇಷ ಪೂಜಾ ವಿಧಿಗಳನ್ನು ಏರ್ಪಡಿಸಲಾಯಿತು. ಧರ್ಮಗುರು ವಂದನೀಯ ಫಾ. ಶಾಜಿ ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ.3 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ...
ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ
ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಆ. 03 ರಂದು ನಡೆಯಿತು. ಸಭೆಯಲ್ಲಿ ...
ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ
ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ. ...
ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿನಬಳಕೆ ವಸ್ತುಗಳ ಸಹಾಯಹಸ್ತ
ಬೆಳ್ತಂಗಡಿ : ಇಲ್ಲಿಯ ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತ ಜನರಿಗಾಗಿ ದಿನಬಳಕೆ ವಸ್ತುಗಳ ಸಹಾಯ ಹಸ್ತ ವನ್ನು ನೀಡಲಾಯಿತು.
ಎಸ್ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ
ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ...
ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ
ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದ ಕ ಜಿ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಕಟ್ಟಡದ ಹಿಂಭಾಗದಲ್ಲಿ ಭಾರೀ ಮಳೆಗೆ ಭೂಕುಸಿತ ಸಂಭವಿಸಿದೆ. ಗ್ರಾಮ ಪಂಚಾಯತ್ ...
ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ
ಬಳಂಜ:ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ...
ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನೂತನವಾಗಿ ನಿರ್ಮಿಸಿರುವಪ್ರವಾಸಿ ಬಂಗ್ಲೆ ಕಾಮಗಾರಿಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ವಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಮೇಲೆ ಒತ್ತಡ ಹೇರುವ ಪ್ರಕ್ರಿಯೆ ಕೆಲವರಿಂದ ...