Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್‌ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ. ...

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಬೆಳ್ತಂಗಡಿ : ಇಲ್ಲಿಯ ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತ ಜನರಿಗಾಗಿ ದಿ‌ನಬಳಕೆ ವಸ್ತುಗಳ ಸಹಾಯ ಹಸ್ತ ವನ್ನು ನೀಡಲಾಯಿತು.

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ...

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದ ಕ ಜಿ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಕಟ್ಟಡದ ಹಿಂಭಾಗದಲ್ಲಿ ಭಾರೀ ಮಳೆಗೆ ಭೂಕುಸಿತ ಸಂಭವಿಸಿದೆ. ಗ್ರಾಮ ಪಂಚಾಯತ್ ...

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಬಳಂಜ:ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ...

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನೂತನವಾಗಿ ನಿರ್ಮಿಸಿರುವಪ್ರವಾಸಿ ಬಂಗ್ಲೆ ಕಾಮಗಾರಿಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ವಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಮೇಲೆ ಒತ್ತಡ ಹೇರುವ ಪ್ರಕ್ರಿಯೆ ಕೆಲವರಿಂದ ...

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಉಜಿರೆ: ಇಲ್ಲಿಯ ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ (60ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ , ಮಕ್ಕಳು ಹಾಗೂ ಬಂಧು ಬಳಗ ಅಗಲಿದ್ದಾರೆ.

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು. ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ...

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ...

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಮದ್ದಡ್ಕ: ಇಲ್ಲಿಯ ಮುಖ್ಯರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನ ವೀಲ್ ಜಾಯಿಂಟ್ ತುಂಡಾದ ಹಿನ್ನಲೆ ರಸ್ತೆಯೂದಕ್ಕೂ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು ...

error: Content is protected !!