25.2 C
ಪುತ್ತೂರು, ಬೆಳ್ತಂಗಡಿ
October 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಮಧ್ಯಪ್ರದೇಶದ ಹಾರ್ದ ಎಂಬಲ್ಲಿ ನಡೆದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನವನೀತ್ ಕೊಯ್ಯೂರು ಹಾಗೂ ಅವರ ತಂಡ ದ್ವಿತೀಯ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya
ಉಜಿರೆ : ರಾಷ್ಟ್ರೋತ್ಥಾನ ಪರಿಷತ್ 60 ವರ್ಷ ಪೂರೈಸುತ್ತಿರುವ ಶುಭ ಸಂದರ್ಭದಲ್ಲಿ ಪ್ರಶಿಕ್ಷಣಭಾರತಿ ವತಿಯಿಂದ ಅ. 19 ರಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಥಣಿಸಂದ್ರ, ಬೆಂಗಳೂರಿನಲ್ಲಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲೀಷ್ ವಿಭಾಗದಲ್ಲಿ ಭಾಷಣ...
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅ.19 ರಂದು ಸುದರ್ಶನ ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಳೆಯನ್ನು ವೇಣೂರಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಸದಸ್ಯರು ನಡೆಸಿಕೊಟ್ಟರು. ಹಿಮ್ಮೇಳದಲ್ಲಿ ಭಾಗವತರಾಗಿ ಬಲಿಪ ಶಿವಶಂಕರ ಭಟ್, ಚೆಂಡೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಕರ್ಣಾಟಕ ಸರಕಾರ ಹಾಗೂ ಶ್ರೀ ರಾಮ ಕೃಷ್ಣ ವಿಧ್ಯಾಶಾಲಾ ಮೈಸೂರ್ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
ಬಂಟ್ವಾಳ: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21 ರಂದು ನಿಧನರಾಗಿದ್ದಾರೆ. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ.20ರಂದು ಬೆಳಗ್ಗೆ ಚಂದ್ರಶೇಖರ್ ಧರ್ಮಸ್ಥಳ ‍ರವರ ನೇತೃತ್ವದಲ್ಲಿ ಇನ್ನಿತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya
ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು. ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಇತ್ತೀಚೆಗೆ ನಡೆದ 35ನೇ ದಕ್ಷಿಣ ವಲಯದ ಜೂನಿಯರ್ ಅಥ್ಲೆಟಿಕ್ಸ್ ನ 4×100 ಮೀಟರ್ ರಿಲೇ ರೇಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉಡುಪಿ ಕ್ರೀಡಾ ಹಾಸ್ಟೆಲ್ ನ ಅಥ್ಲೀಟ್ಗಳಾದ. ಯತಿನ್ ನಾಯ್ಕ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya
ಕೊಕ್ಕಡ : ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯ ಶರತ್ ಇವರ ಮದುವೆ ಇಂದು ಪುತ್ತೂರಿನಲ್ಲಿ ನಡೆಯಲಿದ್ದು ಬೆಳಿಗ್ಗೆ ಬೇಗ ಕೊಕ್ಕಡ ಗ್ರಾ. ಪಂ. ಗೆ ಆಗಮಿಸಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾಯಿಸಿ ಮತ್ತೆ...
Uncategorized

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
ಗುರುವಾಯನಕೆರೆ :ಎರ್ಡೂರು ಮನೆತನದ ಹಿರಿಯ ಧುರೀಣ, ಉತ್ತಮ ವಾಗ್ಮಿ, ಡೊಕ್ಯುಮೆಂಟ್ ರೈಟರ್, ನಮ್ಮ ಮಂದಿರದ ಹಿರಿಯ ಸದಸ್ಯರೂ ಆದ ಎರ್ಡೂರು ನಿರಂಜನ್ ರಾವ್(83ವ ) ಅ. 20ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧಾನರಾದರು ಪತ್ನಿ...
error: Content is protected !!