26.2 C
ಪುತ್ತೂರು, ಬೆಳ್ತಂಗಡಿ
October 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
ಬಂದಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya
ಉಜಿರೆ : ಉಜಿರೆಯ ಇತಿಹಾಸದ ಚಿತ್ರಣ ಬದಲಿಸಿದ  ಬೆರಳೆಣಿಕೆಯ ವ್ಯಕ್ತಿಗಳಲ್ಲಿ ಇಚ್ಚಿಲ ಸುಂದರ ಗೌಡರೂ ಓರ್ವರು.  ಸಹಕಾರ,ಉದ್ಯಮ,ರಾಜಕೀಯ  ನೇತಾರರಾಗಿ  ಎಲ್ಲರಲ್ಲಿ ಆತ್ಮೀಯರಾಗಿ  ಅಚ್ಚಳಿಯದ ಹೆಸರು  ಗಳಿಸಿದವರು. . ಎಲ್ಲರೊಂದಿಗೆ ಬೆರೆತು  ಸಾಮಾನ್ಯರ ಕಷ್ಟ ,ಸುಖಗಳಲ್ಲಿ ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮಡಂತ್ಯಾರು ವಲಯದ ಗರ್ಡಾಡಿ ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನಾ ಸಭೆಯು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ದಿವಕರ ಶೆಟ್ಟಿ ಕಂಗಿತ್ತಿಲು, ಉಪಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಉಡ್ಯೆರೆ ನಿವಾಸಿ ಪೂವಪ್ಪ ಗೌಡ (68ವ) ರವರು ಅ.19ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ನೀಲಮ್ಮ, ಪುತ್ರಿ ತಾರಾ, ಪುತ್ರರಾದ ದಯಾನಂದ , ವಸಂತ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
ಪೆರಾಡಿ ಬದ್ರಿಯಾ ಜುಮ್ಮಾ ಮಸೀದಿಗೊಳಪಟ್ಟ ಜಮಾಅತ್ ನ ನೂತನ ಖಾಝಿಯಾಗಿ ಜಿಲ್ಲಾ ಖಾಝಿಯಾಗಿರುವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅ. 18ರಂದು ಜುಮ್ಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆದ ಖಾಝಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
ಪದ್ಮುಂಜ :ಬಂದಾರು ಗ್ರಾಮದ ಕುಂಟಾಲಪಲ್ಕೆ ಕೊಲ್ಲಿಮಾರ್ ನಿವಾಸಿ ಹರಿಶ್ಚಂದ್ರ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಅವರ ಪತ್ನಿಗೆ ಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya
ಬೆಳ್ತಂಗಡಿ: ಮೂಡ ಹಗರಣದ ಮೂಲಕ ರಾಜ್ಯದಲ್ಲಿ ಸಿದ್ದರಾಮಯ್ಯ ಮಿಷ್ಟರ್ ಕ್ಲೀನ್ ಅಲ್ಲ, ಮಿಷ್ಟರ್ ಕರಪ್ಟ್ ಎಂಬುದನ್ನು ದಾಖಲೆ ಸಮೇತ ಬಹಿರಂಗವಾಗಿದೆ. ಅವರು ಅವರಿಗವರೇ ಸರ್ಟಿಫಿಕೇಟ್ ಕೊಟ್ಟುಕೊಳ್ಳುತ್ತಿದ್ದಾರೆ. ಅವರ ವಿಷಯ ಬಂದಾಗ ಲಾಯರ್ ಮಾತ್ರವಲ್ಲ ಜಡ್ಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದೊಡ್ಡಬಳ್ಳಾಪುರದಲ್ಲಿ ನಡೆದ ಪಿ.ಯು.ಸಿ .ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮೋಹಿತ್ ರವರು ಪ್ರಥಮ ಸ್ಥಾನ ಪಡೆದು ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ....
ನಿಧನ

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

Suddi Udaya
ಧರ್ಮಸ್ಥಳ ಕಂಚಿಮಾರು ನಿವಾಸಿ, ಉದ್ಯಮಿ ಚಂದ್ರನಾಥ್ ಜೈನ್ (49 ವ) ರವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಚಂದ್ರನಾಥ್ ಜೈನ್ ಅವರು ಧರ್ಮಸ್ಥಳದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದು ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಮೃತರು...
error: Content is protected !!