ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ‘ಕಲಾಮೃತಂ’ ಸಾಂಸ್ಕೃತಿಕ ಉತ್ಸವ ಯಶಸ್ವಿ
ಉಜಿರೆ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯ (SDMCNYS), ಉಜಿರೆಯಲ್ಲಿ ಇತ್ತೀಚೆಗೆ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕಲಾಮೃತಂ’ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾ ವೈದ್ಯೆ, ಭರತನಾಟ್ಯ ಕಲಾವಿದೆ ಹಾಗೂ , ಬೆಂಗಳೂರಿನ...
