ನಾವೂರು : ನಾವೂರು ಗ್ರಾಮದ ಪಿಲತ್ತಡಿ (ನೇರಳೋಪಲ್ಕೆ) ನಿವಾಸಿ ಇಂದಿರ (55ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.17ರಂದು ನಿಧನರಾಗಿದ್ದಾರೆ. ಮೃತರು ಪತಿ ಕೃಷ್ಣಪ್ಪ ಮೂಲ್ಯ, ಪುತ್ರ ಕೇಶವ ಮೂಲ್ಯ, ಇಬ್ಬರು ಪುತ್ರಿಯರು ಹಾಗೂ ಬಂಧು...
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರವರು ಚುನಾಯಿತ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು. ಈ...
ಬೆಳ್ತಂಗಡಿ: ಸದಾ ನಿರಂತರವಾಗಿ ಸಾಮಾಜಿಕ, ಆರೋಗ್ಯ. ಸೇವಾ ಯೋಜನೆಗಳೊಂದಿಗೆ ಹೆಸರುವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ ಏಕೈಕ ಸಂಘಟನೆಯಾದ ರಾಜಕೇಸರಿ ವತಿಯಿಂದ ಇಳಂತಿಲ ಪಾರಡ್ಕ ನಿವಾಸಿಯಾದ ಪದ್ಮನಾಭ ಕುಂಬಾರ ಎಂಬವರು...
ಬೆಳ್ತಂಗಡಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪ ಚುನಾವಣಾ ಪ್ರಯುಕ್ತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆಯು ಅ.17...
ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ. ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು...
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಸಿದರು....
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಪೋಕ್ಸೋ ಕಾಯಿದೆಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಯಾದ ವಿನಿತ್ ಲ್ಯಾನ್ಸನ್ ಸಿಕ್ವೇರಾ ಇವರು ಮಾತನಾಡಿ ಶಾಲೆಗಳಲ್ಲಿ,...
ಅಳದಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇವರ ಆಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ...
ಬೆಳ್ತಂಗಡಿ: ಸೂರ್ಯ ಫೌಂಡೇಶನ್ ,ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು , ಇಂಡೋಗ್ಲೋಬ್ ಇನ್ಸ್ಟಿಟ್ಯೂಷನ್ಸ್ ಬೆಂಗಳೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಕಾರದಿಂದ ಅ. 15 ರಂದು ನಡೆದ ರಾಜ್ಯಮಟ್ಟದ ಶೈಕ್ಷಣಿಕ...