26.2 C
ಪುತ್ತೂರು, ಬೆಳ್ತಂಗಡಿ
October 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya
ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಜನಾರ್ಧನ (74ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.16ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ,ಇಬ್ಬರು ಪುತ್ರರಾದ ಚಂದ್ರಕಾಂತ್ ಕೆ,ಪ್ರಶಾಂತ್,ಇಬ್ಬರು ಪುತ್ರಿಯರಾದ ನಮಿತಾ,ನಯನ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya
ಬೆಳ್ತಂಗಡಿ:ಪುತ್ತಿಲ ಕಲಾಯ ಮನೆ ನಿವಾಸಿ ಪ್ರಗತಿಪರ ಕೃಷಿಕ ದಾಮೋದರ ಬಂಗೇರ (79ವ) ಅಲ್ಪಾವಧಿಯ ಅಸೌಖ್ಯದಿಂದ‌ ಅ.16 ರಂದು ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿ,ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಪತ್ನಿ ಮೀನಾಕ್ಷಿ, ಮೂವರು ಮಕ್ಕಳಾದ ಅರುಣ್,...
ಶಾಲಾ ಕಾಲೇಜು

ವಿದ್ವತ್ ಪಿಯು ಕಾಲೇಜಿನಲ್ಲಿ ” ವಿಜ್ ವರ್ಲ್ಡ್- 2024″ ಸ್ಪರ್ಧೆ

Suddi Udaya
ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜಿನಲ್ಲಿ” ವಿಜ್ ವರ್ಲ್ಡ್- 2024″ ಸ್ಪರ್ಧೆ ಇಂದು ನಡೆಯಿತು. ಟಿವಿಯಲ್ಲಿ ಪ್ರಸ್ತುತ ಪಡಿಸುವ ಹಾಗೆಯೇ ಒಂದು ಗಂಟೆಯ ಸುದ್ದಿ ಪ್ರಸ್ತುತಪಡಿಸುವನೇರ ಪ್ರಸಾರದ ಸ್ಪರ್ಧೆ ಇದಾಗಿದ್ದು ಸ್ಪರ್ಧೆಯಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ವಿದ್ವತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ಬೆಳ್ತಂಗಡಿ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರವು ನಡೆಯಿತು. ಈ ಬಗ್ಗೆ ಪ್ರತ್ಯಕ್ಷಿಕೆಯನ್ನು ಬೆಳ್ತಂಗಡಿ ಶ್ರೀ ಮಂಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತೋಟಗಾರಿಕೆ ಇಲಾಖೆ, ಜಿ.ಪಂ. ಬೆಳ್ತಂಗಡಿ ಹಾಗೂ ಬಳಂಜ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya
ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya
ಕೊಕ್ರಾಡಿ: ಕೊಕ್ರಾಡಿ ಗ್ರಾಮದ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಅ.16 ರಂದು ನಡೆದಿದೆ. ಬೈಕ್ ಹಾಗೂ ಓಮ್ನಿ ಕಾರು ಎದುರು ಬದುರಾಗಿ ಡಿಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya
ವೇಣೂರು: ಗೋಳಿಯಂಗಡಿಯಲ್ಲಿರುವ ಐಟಿಐ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮೆಷಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯರ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರ ಜಾರಿಗೆ ತಂದ ಪಂಚಗ್ಯಾರಂಟಿ ಯೋಜನೆಯಲ್ಲಿ ನಕಲಿ ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಹಾಗೂ ಅರ್ಹತೆಗಿಂತ ಹೆಚ್ಚು ಆದಾಯ ಹೊಂದಿದ್ದರೂ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಕುಟುಂಬಗಳು ಪಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಅಂತಹ...
error: Content is protected !!