26.2 C
ಪುತ್ತೂರು, ಬೆಳ್ತಂಗಡಿ
October 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ಸಮೀಪ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ಅ.16ರಂದು ಬೆಳಿಗ್ಗೆ ನಡೆದಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya
ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು. ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya
ಉಜಿರೆ : ಮಾಡುವ ಕೆಲಸದಲ್ಲಿ ತೃಪ್ತಿ, ಆ ಕೆಲಸದ ಕುರಿತು ಆಳವಾದ ಅರಿವು ಹಾಗೂ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ಇರುವುದು ಅಗತ್ಯ ಎಂದು ಹಿರಿಯ ಸಾಹಿತಿ, ನಿವೃತ್ತ ಇಂಜಿನಿಯರ್ ಕುಮಾರಸ್ವಾಮಿ ಟಿ. ಹೇಳಿದರು. ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ತಂಬುತಡ್ಕ ನಿವಾಸಿ ಧರ್ಮಸ್ಥಳ ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ರವರು ಅ.16ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಜಯಂತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಸಂವಹನ ಕಲೆ ಮತ್ತು ಅವಕಾಶಗಳನ್ನು ಬಳಸಿಕೊಳ್ಳುವ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು. ಜೆಸಿಐಯ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಮುಂಡ್ಕುರು ಭಾರ್ಗವ ಘಟಕದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya
ಬೆಳ್ತಂಗಡಿ: ಇಲ್ಲಿಯ ಕಾಶಿಬೆಟ್ಟು ಬಳಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ 6ಗಂಟೆಗೆ ನಡೆದಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ನಿಧನ

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ (50ವ) ಅವರು ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಅ.15 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ...
Uncategorized

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya
ಬೆಳ್ತಂಗಡಿ: ಕಳೆದ ಸುಮಾರು ಇಪ್ಪತ್ತೈದು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರ ಕೋಟ್ಯಾಂತರ ರೂಪಾಯಿ ದುರುಪಯೋಗವಾಗಿದ್ದು, ಇದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya
ಮುಂಡೂರು: ಇಲ್ಲಿಯ ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ(31ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ತಂದೆ ನಿರಂಜನ್ ಹೆಗ್ಡೆ, ತಾಯಿ ಲಲಿತಾ, ಸಹೋದರಿ ಧನವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
error: Content is protected !!