26.9 C
ಪುತ್ತೂರು, ಬೆಳ್ತಂಗಡಿ
October 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya
ಪುಂಜಾಲಕಟ್ಟೆ: ಬೇರ್ಕಳದ ಪೆರುವಾರು ಮನೆಯ ಬಾಬು ಶೆಟ್ಟಿ (75ವ) ರವರು ಇಂದು (ಅ.15) ನಿಧನರಾದರು. ಮೃತರು ಪತ್ನಿ ಶ್ರೀಮತಿ ಲೀಲಾ, ಮಕ್ಕಳಾದ ವಿಶ್ವನಾಥ ಶೆಟ್ಟಿ, ಸೀತಾರಾಮ ಶೆಟ್ಟಿ, ಶೇಖರ್ ಶೆಟ್ಟಿ, ಪ್ರಶಾಂತ್, ಹರೀಶ್, ರೂಪಾಲತಾ...
ಪ್ರಮುಖ ಸುದ್ದಿ

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

Suddi Udaya
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕೆನರಾ ಬ್ಯಾಂಕ್ ಸಿಬಂದಿಗಳ ಉದ್ದಟತನದ ಸೇವಾ ವೈಖರಿ, ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯ ರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
ಬಳಂಜ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಮಟ್ಟದ ಕ್ರೀಡಾ ಕೂಟ, ಸಂಘಟನಾ ಸಮಿತಿ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ, ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕದ ಸುವರ್ಣಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕಾಲೇಜಿನ ಕ್ರೀಡಾಸಂಘ, ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿಕ್ಲಬ್, ತಾಲ್ಲೂಕು ಪತ್ರಕರ್ತರ ಸಂಘ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.. ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW )...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya
ಅಳದಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇವರ ಆಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya
ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಮಾಸಿಕ ಸಭೆಯು ಅ.13...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
ಈ ಆಫರ್ ಈಗಾಗಲೇ ಪ್ರಾರಂಭಗೊಂಡಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಸ್ತ್ರಗಳನ್ನು ಖರೀದಿಸುತ್ತಿದ್ದಾರೆ. ಗ್ರಾಹಕರು ಆದಷ್ಟು ಬೇಗ ವಸ್ತ್ರಗಳನ್ನು ಖರೀದಿಸಿ ಸಂತೃಪ್ತಗೊಳ್ಳಲು ಅವಕಾಶವಿದೆ.ಸೀರೆಗಳು ಕೇವಲ ರೂ ,99 ಮೊತ್ತದಲ್ಲಿ ದೊರೆಯುತ್ತಿದೆ. ದೇಶದ ಪ್ರಖ್ಯಾತ ನಗರಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya
ಮೊಗ್ರು : ಯುವವೇದಿಕೆ ಮುಗೇರಡ್ಕ ಮೊಗ್ರು ಇದರ ವತಿಯಿಂದ ಪ್ರತಿ ವರ್ಷದಂತೆ ಆಯುಧ ಪೂಜೆ ಹಾಗೂ ವಾಹನ ಪೂಜೆಯು ಮುದ್ಯ ಶ್ರೀ ಕೃಷ್ಣಪ್ರಸಾದ್ ಉಡುಪ ಇವರ ನೇತೃತ್ವದಲ್ಲಿ ಅ.12 ರಂದು ಬಹಳ ಯಶಸ್ವಿಯಾಗಿ ನೆರವೇರಿತು....
error: Content is protected !!