ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಬಹಳ ವಿಜೃಂಭಣೆಯಿಂದ ಅ.3ರಿಂದ ಅ.12 ರವರೆಗೆ ಜರಗಿತ್ತು. ಅ.12 ರಂದು ಬೆಳಿಗ್ಗೆ ವಾಹನ ಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಿತು. ...
