26.9 C
ಪುತ್ತೂರು, ಬೆಳ್ತಂಗಡಿ
October 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya
ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂಡಿದೆ. ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya
ಬೆಳ್ತಂಗಡಿ: ಇತ್ತೀಚೆಗಷ್ಟೇ ನಮ್ಮನೆಲ್ಲ ಅಗಲಿರುವ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪೂರ್ವ ಅಧ್ಯಕ್ಷರಾದ ಪೃಥ್ವಿ ರಂಜನ್ ರಾವ್ ರವರಿಗೆ ಗೌರವ ಪೂರ್ವಕ ನುಡಿ ನಮನವನ್ನು ಜೆಸಿ ಭವನದಲ್ಲಿ ಸಲ್ಲಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಹಾಗೂ ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya
ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರ ತಮ್ಮ ತಂಡದ ಸದಸ್ಯರಾದ ಹರೀಶ್ ಸಾಲಿಯಾನ್ ರವಿ ಪೂಜಾರಿ ಶಿರೂರು ಪವಮಾನ ರವಿ ಪೂಜಾರಿ ಹಾಗೂ ಇನ್ನಿತರ ಸದಸ್ಯರು ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವು ಕೇವಲ ಎರಡೇ ದಿನಗಳು ಬಾಕಿಯಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya
ಇಂದಬೆಟ್ಟು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ಬೆಳಕು ಎಂಬ ನಾಮಕರಣದೊಂದಿಗೆ ಹೊಸ ಜ್ಞಾನವಿಕಾಸ ಕೇಂದ್ರವನ್ನು ತಾಲೂಕು ಪಂಚಾಯತ್ ಮಾಜಿ ಸದಸ್ಯರು ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya
ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya
ನೆರಿಯ: ಸಿಯೋನ್ ಅಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.12.10.2024ರಂದು ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮನಿವಾಸಿಗಳೊಂದಿಗೆ ಆಚರಿಸಲಾಯಿತು. ಸಭಾಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya
ನೆರಿಯ: ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ರವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13 ರಂದು ನಡೆದಿತ್ತು. ಕುಟುಂಬದಸ್ಥರು ಮತ್ತು ಊರಿನವರು ಸೇರಿ ಹುಡುಕಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya
ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ. ಡ್ಯಾಮ್ ನ ನೀರು...
Uncategorized

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್ಸು ನಿಲ್ದಾಣದ ಗುರು ನಾರಾಯಣ ಸಂಕೀರ್ಣ ಕಟ್ಟಡದಲ್ಲಿರುವ ಬಂಗೇರ ಮಾಲಕೃತದ ತ್ರಿ ಸ್ಟಾರ್ ವೈನ್ ಶಾಪ್ ಗೆ ಕಳ್ಳರು ನುಗ್ಗಿದ ಘಟನೆ ಅ14 ರಂದು ವರದಿಯಾಗಿದೆ....
error: Content is protected !!