28.1 C
ಪುತ್ತೂರು, ಬೆಳ್ತಂಗಡಿ
September 15, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya
ಉಜಿರೆ: ಇಲ್ಲಿಯ ನಿಡಿಗಲ್ ನಿವಾಸಿ ದಿ. ಲಕ್ಷ್ಮಣ್ ಭಂಡಾರಿಯವರ ಪತ್ನಿ ಶ್ರೀಮತಿ ಜಾನಕಿ ಭಂಡಾರಿಯವರು ಅಲ್ಪಕಾಲದ ಅಸೌಖ್ಯದಿಂದ ಜು.20ರಂದು ನಿಧನರಾದರು. ಮೃತರು ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್‌ನ ಮಾಲಕ ವಿಶ್ವನಾಥ ಭಂಡಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya
ಇಂದಬೆಟ್ಟು: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಕಜೆ ಎಂಬಲ್ಲಿ ನಿಧಿಗಾಗಿ ಶೋಧ ನಡೆಸಿದ ಘಟನೆ ಬೆಳಕಿಗೆ ಬಂದಿದೆ. (ಜು.19)ನಿನ್ನೆ ರಾತ್ರಿ ಕಜೆ ಹೊನ್ನಪ್ಪ ಗೌಡ ಅವರ ಜಾಗದಲ್ಲಿ ನಿಧಿಗಾಗಿ ಶೋಧ ಕಾರ್ಯ ನಡೆಸಿರುವುದು ಕಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈ.ಎಸ್ ಕಾಜೂರು ಸರ್ಕಲ್ ವತಿಯಿಂದ ಸ್ವಚ್ಛತಾ ಆಂದೋಲನ: ಸಾರ್ವಜನಿಕರಿಂದ ಶ್ಲಾಘನೆ

Suddi Udaya
​ಬೆಳ್ತಂಗಡಿ: ಸುನ್ನೀ ಯುವಜನ ಸಂಘ (SYS) ಕಾಜೂರು ಸರ್ಕಲ್ ಇಸಾಬ ಸಾಂತ್ವನ ಕಾರ್ಯಕರ್ತರ ವತಿಯಿಂದ ಮಿತ್ತಬಾಗಿಲು ಹಾಗೂ ಇಂದಬೆಟ್ಟು ಗ್ರಾಮ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ...
Uncategorized

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಪದಗ್ರಹಣ: ನೂತನ ಸಮಿತಿ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ದುಡಿಯುವ ಕೈಗಳಿಗೆ ನ್ಯಾಯ ಎಂಬ ಘೋಷಣೆಯಡಿ ಕಾರ್ಯನಿರ್ವಹಿಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಬೆಳ್ತಂಗಡಿ ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.19ರಂದು ಬೆಳ್ತಂಗಡಿಯ ಜಮಿಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ನಾವೂರು ಗ್ರಾಮದ ಕಣಾಲ್ ನಿವಾಸಿಯಾದ ಶ್ರೀಮತಿ ಯಶೋದ ಇವರು ಕಳೆದ 1 ತಿಂಗಳನಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಈಗಾಗಲೇ ಎರಡು ಲಕ್ಷದ 15 ಸಾವಿರ ಆಗಿದ್ದು ಇನ್ನು ಹೆಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ನೀಟ್ ಫಲಿತಾಂಶ : ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya
ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ ಇದರ ಆಶ್ರಯದಲ್ಲಿ ನಡೆದ ಆಟಿದ ಪೊಲಬು ಕಾರ್ಯಕ್ರಮ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಜು.19 ರಂದು ನಡೆಯಿತು. ಕಾರ್ಯಕ್ರಮದ ಸಮಾರೋಪದಲ್ಲಿ ಮೂಡುಬಿದಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ : ಭಜನಾ ಪರಿಷತ್ತಿನ ಬೆಳ್ತಂಗಡಿ ವಲಯದ ಭಜನಾ ತಂಡಗಳ ಸಮಾಲೋಚನಾ ಸಭೆಯು ಜು.17 ರಂದು ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ವಲಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಭಜನಾ ಪರಿಷತ್ತಿನ ರಾಜ್ಯ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya
ಮುಂಡೂರು : ಮುಂಡೂರು ಮಂಗಳಗಿರಿ ಶ್ರೀ ನಾಗಾಂಬಿಕ ಭಜನಾ ಮಂಡಳಿಯ ಎಲ್ಲಾ ಸದಸ್ಯರಿಗೆ ಧಾರ್ಮಿಕ ಚಿಂತಕ ಜಯರಾಮ ಶೆಟ್ಟಿ ಮದಡ್ಕ ಇವರು ಸಮವಸ್ತ್ರವನ್ನು ಆಡಳಿತ ಮೊಕ್ತೇಸರ ರಾಜೀವ್ ಅವರ ಉಪಸ್ಥಿತಿಯಲ್ಲಿಕೊಡುಗೆಯಾಗಿ ನೀಡಿದರು. ಕಾರ್ಯಕ್ರಮವು ಮುಂಡೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆ

Suddi Udaya
ಮಲವಂತಿಗೆ: ಪ್ರಕೃತಿಯ ಸುಂದರ ಮಡಿಲಲ್ಲಿರುವ ಎಳನೀರು ಪ್ರದೇಶದ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮದಿಂದ ಪ್ರಕೃತಿಗೆ ಹಾನಿಯಾಗಬಾರದು, ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದುವರಿಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಮಲವಂತಿಗೆ...
error: Content is protected !!