27.6 C
ಪುತ್ತೂರು, ಬೆಳ್ತಂಗಡಿ
October 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ : ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ. 10 ರಂದು ಬೆಳಿಗ್ಗೆ ಮಲಗಿದ್ದಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ದೇರಳಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
ಶಿಶಿಲ: ವಿಪರೀತ ಮಳೆಯಿಂದಾಗಿ ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳನ್ನು ಶಿಶಿಲ ಗ್ರಾ.ಪಂ. ವತಿಯಿಂದ ಅ.10 ರಂದು ಹಿಟಾಚಿ ಮೂಲಕ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ.11 ರಂದು ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತಂತ್ರಿಗಳಾದ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತ್ರತ್ವದಲ್ಲಿ ವಿಶೇಷವಾಗಿ ಚಂಡಿಕಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya
ಉರುವಾಲು : ಉರುವಾಲು ಗ್ರಾಮದ ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ಅ.11 ರಂದು ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಗಂಭೀರ ಕಾಯಿಲೆಯಿoದಾಗಿ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಿಸದೇ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭವು ಅ.10 ರಂದು ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ದೇಶದ ಹೆಮ್ಮೆಯ ಪುತ್ರ ಹೆಸರಾಂತ ಉದ್ದಿಮೆ ರತನ್ ಟಾಟರವರಿಗೆ ಭಾವಪೂರ್ಣ ಶ್ರದ್ಧಾಂಜಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಡಾ.ಸವನ್ ರೈ ಬಾರ್ದಡ್ಕ ಬಳಂಜ ಅವರ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಂಡಿತು. ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ವತಿಯಿಂದ ಕೊಕ್ಕಡ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು ಅ. 13 ರಿಂದ ಅ. 19 ರವರೆಗೆ ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಅ.13 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya
ಶಿಶಿಲ : ಇಲ್ಲಿಯ ಪಡ್ಪು ನಿವಾಸಿ ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಅವರ ಪುತ್ರ ಸುದ್ದಿ ಉದಯ ಪತ್ರಿಕಾ ವಿತರಕ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆಯನ್ನು ನೀಡಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya
ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರವು ಕೊಕ್ಕಡದ ಸರಕಾರಿ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ನೆರವೇರಿತು. ಶಿಬಿರದ ಸಮಾರೋಪ ಸಮಾರಂಭವು ಅ.9 ರಂದು ನಡೆಯಿತು. ಅತಿಥಿಗಳಾದ ನೆಲ್ಯಾಡಿ...
error: Content is protected !!