Suddi Udaya

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಮುಂಡೂರು ಗ್ರಾಮದ ಸೀತರಾಮ ಆಚಾರ್ಯ ಮತ್ತು ರಮೇಶ್ ಆಚಾರ್ಯ ಅವರ ಮನೆಯ ಹಿಂಭಾಗ ಮಣ್ಣು ಕುಸಿದು ಮನೆಗೆ ಹಾನಿಯಾಗಿದ್ದುಹಾಗೂ ...

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

Suddi Udaya

ಬೆಳ್ತಂಗಡಿ :ಜೆಸಿಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನವು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಪ್ರಸ್ತಕ ವರ್ಷದಲ್ಲಿ ...

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ...

ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪದಲ್ಲಿ ಸಿಎಂ ರಾಜಿನಾಮೆ ಅಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ: ನಿರ್ವಹಣೆಯ ಹೊಣೆ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಮೈಸೂರು ...

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಬೆಳ್ತಂಗಡಿ: ಆಟಿ ಅಮಾವಾಸ್ಯೆ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ...

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ ಸಂಭವಿಸಿದ್ದು ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ...

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಬೆಳ್ತಂಗಡಿ : ಆ.1ರಂದು ಸುರಿದು ಭಾರೀ ಮಳೆಗೆ ಕಳಿಯ ಗ್ರಾಮ ಖುಷಿದ ಮುಡಾಯಿಪಲ್ಕೆ ಅಣ್ಣು ಎಂಬವರ ಮನೆಯ ಒಂದು ಭಾಗ ಕುಸಿತವಾಗಿ ಅವರ ತಲೆಗೆ ಗಂಭೀರ ಗಾಯವಾಗಿದೆ. ...

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ. ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ...

error: Content is protected !!