28.1 C
ಪುತ್ತೂರು, ಬೆಳ್ತಂಗಡಿ
September 15, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆ

Suddi Udaya
ಮಲವಂತಿಗೆ: ಪ್ರಕೃತಿಯ ಸುಂದರ ಮಡಿಲಲ್ಲಿರುವ ಎಳನೀರು ಪ್ರದೇಶದ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮದಿಂದ ಪ್ರಕೃತಿಗೆ ಹಾನಿಯಾಗಬಾರದು, ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದುವರಿಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಮಲವಂತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya
ಮುಂಡಾಜೆ: ಕೀರ್ತನಾ ಕಲಾ ತಂಡ ಮುಂಡಾಜೆ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ತಂಡದ ಸಂಚಾಲಕರಾದ ಮಧು ಶೆಟ್ಟಿ ಹುರ್ತಾಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯರಾದ ಬಾಬು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ (ರಿ.) ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ನೌಕರರ ವಿವಿಧ ಪ್ರಮುಖ ಬೇಡಿಕೆಗಳು ಹಾಗೂ ಕಾನೂನು ಹೋರಾಟಗಳ ಕುರಿತು ಮಹತ್ವದ ಸಮಾಲೋಚನಾ ಸಭೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya
ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಪರಮಪೂಜ್ಯ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಜುಲೈ 29ರಿಂದ ಸೆಪ್ಟೆಂಬರ್ 14ರವರೆಗೆ ನಡೆಯಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇದರ ದ.ಕ. ಜಿಲ್ಲೆಯ ಕೋಳಿ ಸಾಕನಿಕೇದಾರರ ಸಮಾಲೋಚನಾ ಸಭೆಯು ಜು.19ರಂದು ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದಲ್ಲಿ ಜರುಗಿತು. ಸುಮಾರು 35 ದಕ್ಕೂ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya
ಬೆಳ್ತಂಗಡಿ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಧರ್ಮಸ್ಥಳದ ಅಪಾರ ಅಭಿಮಾನಿಯೂ ಭಕ್ತರೂ ಆಗಿದ್ದು, ಪ್ರತಿವರ್ಷವೂ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ...
ಕರಾವಳಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya
ಬೆಳ್ತಂಗಡಿ: ಮಳೆಗಾಲದಲ್ಲಿ ಬೆಳ್ತಂಗಡಿ ತಾಲೂಕಿನ ಪಶ್ಚಿಮ ಘಟ್ಟದಜಲಪಾತಗಳು ಹಸಿರಿನ ನಡುವೆ ರುದ್ರರಮಣೀಯವಾಗಿರುತ್ತದೆ. ಈ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರನ್ನುಆಕರ್ಷಿಸುತ್ತದೆ. ಕಳೆದ ಕೆಲ ದಿನಗಳಿಂದ ನಾಡಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆಯಾದ ಪರಿಣಾಮ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

Suddi Udaya
ಬೆಳ್ತಂಗಡಿ: ನಾವೂರು ನಿವಾಸಿ ವಿಲ್ಫ್ರೇಡ್ ಡಿಸೋಜಾ ಎಂಬವರ ಮನೆಯ ಡೈನಿಂಗ್ ಹಾಲ್ ನಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡ ಘಟನೆ ಜು. 19 ರಂದು ಮಧ್ಯಾಹ್ನ ನಡೆದಿದೆ. ಹಾವನ್ನು ಕಂಡ ಮನೆಯವರು ತಕ್ಷಣವೇ ಉರಗ ರಕ್ಷಕ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya
ಗುರುವಾಯನಕೆರೆ: ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್-2026’, ರಾಜ್ಯ ಮಟ್ಟದ ‘ಕೆ-ಸಿಇಟಿ’ (KCET) ಹಾಗೂ ‘ಜೆಇಇ ಮೇನ್ಸ್’ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಪ್ರತಿಮ ಸಾಧನೆಗೈದು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಂಸ್ಥೆಗೆ ಕೀರ್ತಿ ತಂದಿರುವ ಹೆಮ್ಮೆಯ...
error: Content is protected !!