ಕೊಕ್ಕಡ: ಇಲ್ಲಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ಪ್ರೇಮ್ ಅ.3 ರಂದು ಸಂಜೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅರ್ಚಕರು, ಸಿಬ್ಬಂದಿ...
ಮಲವಂತಿಗೆ : ಮಲವಂತಿಗೆ ಗ್ರಾಮದ ಏಳನೀರು ಹೋಗುವ ರಸ್ತೆಯ ಮುಖಾಂತರ 5 ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಎರಡು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮುರಳಿಧರನಾಯ್ಕ ಕೆ...
ತೋಟತ್ತಾಡಿ; ಶ್ರೀ ಉಳ್ಳಾಳ್ತಿ ಭಜನಾ ಮಂದಿರ ಅರಂತಬೈಲು ತೋಟತ್ತಾಡಿ ಮತ್ತು ನವರಾತ್ರಿ ಭಜನಾ ಸಮಿತಿ ಆರಂತಬೈಲು ತೋಟತ್ತಾಡಿ ಇದರ ಜಂಟಿ ಆಶ್ರಯದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಬೆಂದ್ರಾಳ ಶ್ರೀ ಗೋಪಾಲಕೃಷ್ಣ...
ಶಿಬರಾಜೆ : ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಬಿ ಎಮ್ ಸಂಜೀವ ದೇವಾಡಿಗ, ಕಾರ್ಯದರ್ಶಿಯಾಗಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷತ್ ರೈ, ಕೋಶಾಧಿಕಾರಿಯಾಗಿ...
ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ...
ಬೆಳ್ತಂಗಡಿ :ಅ 2ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಸ ಕಿ ಪ್ರಾ ಶಾಲೆ ಕಾಪಿನಡ್ಕ ಇಲ್ಲಿಗೆ ಕಂಪ್ಯೂಟರ್ ಉಪಕರಣಗಳನ್ನು ಹಸ್ತಾಂತರಿಸಲಾಯಿತು. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್...
ಬೆಳ್ತಂಗಡಿ : ಜೆಸಿಐ ಭಾರತದ ಇತಿಹಾಸದಲ್ಲಿ ವಲಯ 15 ಹಮ್ಮಿಕೊಂಡ ಪ್ರಪ್ರಥಮ ತರಬೇತಿ ಸಮ್ಮೇಳನವು ಉಡುಪಿಯ ಜೆಸಿ ಶಂಕರಪುರದಲ್ಲಿ ನಡೆಯಿತು. ಈ ವರುಷ ಶಾಲಾ ಕಾಲೇಜುಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ಹಾಗೂ ಘಟಕದಲ್ಲಿ ಹಮ್ಮಿಕೊಂಡ ಹಲವಾರು ತರಬೇತಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು...
ಬೆಳ್ತಂಗಡಿ: ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3 ರಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ,...
ಪಟ್ರಮೆ :ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ನ್ನು ಅ. 3ರಂದು ಬಿಡುಗಡೆಗೊಳಿಸಲಾಯಿತು . ಈ ಸಂದರ್ಭ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ಅಕ್ಕೋ, ದೇವಸ್ಥಾನ ಸಮಿತಿ ಅಧ್ಯಕ್ಷ ಭಾಸ್ಕರ,...