23.5 C
ಪುತ್ತೂರು, ಬೆಳ್ತಂಗಡಿ
October 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya
ಗರ್ಡಾಡಿ : ಇಲ್ಲಿಯ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಗೌರಾಧ್ಯಕ್ಷರಾಗಿ ನಾರಾಯಣ ಪೂಜಾರಿ ಹಳ್ಳಿಂಜ ಬೀಡು, ಅಧ್ಯಕ್ಷರಾಗಿ ದಿನೇಶ್ ಬಂಗೇರ, ಉಪಾಧ್ಯಕ್ಷರಾಗಿ ರತೇಶ್, ಕಾರ್ಯದರ್ಶಿಯಾಗಿ ಶಿವರಾಜ್, ಜೊತೆ ಕಾರ್ಯದರ್ಶಿಯಾಗಿ ನರೇಂದ್ರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರವನ್ನು ಅ.3 ಹಾಗೂ ಅ.4 ರಂದು ಹಮ್ಮಿಕೊಂಡಿದ್ದು, ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಉಜಿರೆ ಎಸ್.ಡಿ.ಎಮ್ ನಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ 17 ರ ವಯೋಮಾನದ ಹಾಗೂ 14 ರ ವಯೋಮಾನದ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಕೊಯ್ಯುರು ಇಲ್ಲಿಯ ವಿದ್ಯಾರ್ಥಿಗಳು 16...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya
ಬಳಂಜ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಳಂಜ, ಅ.01 ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ತುಂಬಾ ಸಂತೋಷದಿಂದ ಪಾಲ್ಗೊಂಡರು. ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ವೇಣೂರು: ಗಾಂಧಿ ಜಯಂತಿ ಪ್ರಯುಕ್ತ ಭ| ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ವೇಣೂರು ವಲಯ ಅರಣ್ಯ ಇಲಾಖೆ ವತಿಯಿಂದ ಶ್ರೀ ದಿಗಂಬರ ಜೈ ತೀರ್ಥ ಕ್ಷೇತ್ರ ಸಮಿತಿ ವೇಣೂರು ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ಅವರು ಅಲ್ಪ ಕಾಲದ ಅಸೌಖ್ಯದಿಂದ ಅ.3 ರಂದು ನಿಧನರಾಗಿದ್ದಾರೆ. ಇವರು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಹಾಗೂ ಧರ್ಮಸ್ಥಳ ಕಲ್ಲೇರಿಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya
ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಅ.3 ರಿಂದ ಅ.11 ರವರೆಗೆ ಶರನ್ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ. ಇಂದು (ಅ.3 ) ಬೆಳಿಗ್ಗೆ ದೇವಾಲಯದಲ್ಲಿ ತೆನೆ ಕಟ್ಟುವುದು ಹಾಗೂ ನೂತನ ಶಿಲಾಮಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಅ 3 ರಂದು ತೆನೆ ಹಬ್ಬ ಜರಗಿತು . ದೇವಸ್ಥಾನ ಪ್ರದಾನ ಅರ್ಚಕರಾದ ರಘುರಾಮ ಭಟ್ ಮಠ ದೇವರಿಗೆ ತೆನೆಯನ್ನು ಪೂಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಇದರ ಸಹಯೋಗದಲ್ಲಿ ಮಹಿಳಾ ವೇದಿಕೆಯ ನೂತನ ಪದಗ್ರಹಣ ಕಾರ್ಯಕ್ರಮವು ಇತ್ತೀಚೆಗೆ ಶಾರದ ಮಂಟಪದಲ್ಲಿ ಜರುಗಿತ್ತು, ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ರಾಜೇಶ್ವರಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ...
error: Content is protected !!