ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ
ಉಜಿರೆ: ಎಸ್ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿಎಂ ಪದವಿಪೂರ್ವ ಕಾಲೇಜಿನ...
